Published : Aug 06, 2019, 04:08 PM ISTUpdated : Aug 06, 2019, 04:10 PM IST
ಸಿನಿ ಜರ್ನಿಯಲ್ಲಿ ಬಿಗ್ ಸಕ್ಸಸ್ ಕಂಡ ನಟಿ ಅಂದ್ರೆ ವಿನಯ ಪ್ರಸಾದ್. ನಟನೆ ಮಾತ್ರವಲ್ಲದೆ ನಿರೂಪಣೆ ಹಾಗೂ ಗಾಯನದ ಮೂಲಕ ಎಲ್ಲರ ಮನೆ ಗೆದ್ದಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಪಾರು ಧಾರಾವಾಹಿಯಲ್ಲಿ ಅಖಿಲಾಂಡೇಶ್ವರಿ ಪಾತ್ರದ ಮೂಲಕ ಪ್ರೇಕ್ಷಕರ ಮನ, ಮನೆ ಮುಟ್ಟಿದ್ದಾರೆ. ಅವರ ಫೋಟೋಗಳು ಇಲ್ಲಿವೆ ನೋಡಿ.