ಕರ್ನಾಟಕ ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಹಲವು ಖ್ಯಾತ ನಟರ ಜೊತೆ ತೆರೆ ಹಂಚಿಕೊಂಡು ಮಿಂಚುತ್ತಿದ್ದಾರೆ. ನಟಿ ಆಗಾಗ ಸ್ಟೈಲಿಶ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಾರೆ. ಹಾಗೆಯೇ ಸದ್ಯ ಕಲರ್‌ಫುಲ್ ಟೈಟ್ ಡ್ರೆಸ್‌ನಲ್ಲಿ ಪೋಟೋಶೂಟ್ ಮಾಡಿಸ್ಕೊಂಡಿದ್ದು, ಫೋಟೋಸ್ ಎಲ್ಲೆಡೆ ವೈರಲ್ ಆಗಿದೆ.