ಹಾಟ್ ಅವತಾರದಲ್ಲಿ ಕಾಣಿಸ್ಕೊಂಡ ಪೂಜಾ ಹೆಗ್ಡೆ, ಲೆಗ್ಸ್ ಕ್ವೀನ್ ಎಂದು ಹೊಗಳಿದ ಫ್ಯಾನ್ಸ್‌,

First Published | Mar 14, 2024, 12:26 PM IST

ಸೌತ್‌ ಸಿನಿಮಾರಂಗದ ಬಹುಬೇಡಿಕೆಯ ನಟಿ ಪೂಜಾ ಹೆಗ್ಡೆ. ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪೂಜಾ ಸೋಷಿಯಲ್ ಮೀಡಿಯಾದಲ್ಲೂ ಆಕ್ಟಿವ್‌. ಆಗಾಗ ತಮ್ಮ ಸ್ಟೈಲಿಶ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್‌ ಮಾಡುತ್ತಾರೆ. ಹಾಗೆಯೇ ಇತ್ತೀಚಿಗೆ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಬಹುಭಾಷಾ ನಟಿ ಪೂಜಾ ಹೆಗ್ಡೆ ಭಾರತೀಯ ಚಿತ್ರರಂಗದ ಬ್ಯೂಟಿಫುಲ್‌ ನಟಿ. ಟಾಲಿವುಡ್‌, ಬಾಲಿವುಡ್ ಹೀಗೆ ಎಲ್ಲಾ ಭಾಷೆಯ ಸಿನಿಮಾಗಳಲ್ಲೂ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಆಕ್ಟಿವ್‌. 

ಆಗಾಗ ತಮ್ಮ ಸ್ಟೈಲಿಶ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್‌ ಮಾಡುತ್ತಾರೆ. ಹಾಗೆಯೇ ಇತ್ತೀಚಿಗೆ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗೋಲ್ಡನ್ ಗ್ಲಿಟರಿಂಗ್‌ ಗೌನ್ ಹಾಕಿ ಮಾದಕವಾಗಿ ಫೋಸ್ ಕೊಟ್ಟಿದ್ದಾರೆ.

Tap to resize

ನೆಟ್ಟಿಗರು ಪೋಟೋಸ್‌ಗೆ ಲೈಕ್ಸ್‌, ಹಾರ್ಟ್‌ ಎಮೋಜಿ ಕಳುಹಿಸಿ ಕೊಟ್ಟಿದ್ದಾರೆ. ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ. ಬ್ಯೂಟಿಫುಲ್‌, ಹಾಟ್, ಕ್ಯೂಟ್ ಎಂದೆಲ್ಲಾ ಹೊಗಳಿದ್ದಾರೆ. ಮತ್ತೆ ಕೆಲವರು, ಗೋಲ್ಡನ್ ಗ್ಲಿಟರ್ ಗರ್ಲ್‌ ಎಂದು ಕಾಮೆಂಟ್ ಮಾಡಿದ್ದಾರೆ.

ಪೂಜಾ ಹೆಗ್ಡೆ, 2012ರಲ್ಲಿ ತಮಿಳು ಸಿನಿಮಾ ಮೊಗಮುಡಿ ಮೂಲಕ ಸಿನಿರಂಗಕ್ಕೆ ಪ್ರವೇಶಿಸಿದರು. ತೆಲುಗು ಸಿನಿಮಾಗಳ ಮೂಲಕ ಸೌತ್ ಸಿನಿರಂಗಕ್ಕೆ ಪರಿಚಯವಾದರು. 

ಪೂಜಾ ಹೆಗ್ಡೆ ತಮ್ಮ ನಟನೆ ಮತ್ತು ಸೌಂದರ್ಯದ ಮೂಲಕ ಸಾಕಷ್ಟು ಅಭಿಮಾನಿಗಳನ್ನ ಗಳಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಸಕ್ರಿಯವಾಗಿರುವ ಸುಂದರಿ ಆಗಾಗ ಹೊಸ ಫೋಟೋಶೂಟ್‌ ಮೂಲಕ ಗಮನ ಸೆಳೆಯುತ್ತಿರುತ್ತಾರೆ.

ಪೂಜಾ ಗ್ಲಾಮರಸ್ ಫೋಟೋಶೂಟ್‌ಗಳನ್ನು ನಿಯಮಿತವಾಗಿ ಶೇರ್ ಮಾಡಿ ತನ್ನ ಹಾಟ್ ಸೌಂದರ್ಯದಿಂದ ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿದ್ದಾರೆ. ಈ ಮೋಹನಾಂಗಿಯ ನೋಟಕ್ಕೆ ಯುವಕರು ಫಿದಾ ಆಗಿದ್ದಾರೆ.

ಇತ್ತೀಚಿಗೆ ನಟಿಸಿದ ಪೂಜಾ ಹಗ್ಡೆ ಸಿನಿಮಾಗಳು ನಿರೀಕ್ಷಿತ ಗಳಿಕೆ ಮಾಡಿಲ್ಲ. ಚಿತ್ರಗಳು ಸತತ ಸೋಲು ಕಾಣುತ್ತಿವೆ. ರಾಧೆ ಶ್ಯಾಮ್, ಮೃಗ ಮತ್ತು ಆಚಾರ್ಯ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ.

Latest Videos

click me!