ಅದೆಷ್ಟೇ ಟ್ರೋಲ್ ಆದ್ರೂ ಅನಿಮಲ್ ಸಿನಿಮಾದಲ್ಲಿ ನಟಿ ರಶ್ಮಿಕಾ ಮಂದಣ್ಣ ಅಭಿನಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅನಿಮಲ್ ಸಿನಿಮಾದಲ್ಲಿ ಆಂಧ್ರ ಹುಡುಗಿಯ ಪಾತ್ರದಲ್ಲೇ ಕಾಣಿಸಿಕೊಂಡಿದ್ದಾರೆ. ಸದ್ಯ ರಶ್ಮಿಕಾ ಮಂದಣ್ಣ ತೆಲುಗು, ಕನ್ನಡ, ತಮಿಳು, ಹಿಂದಿ ಹೀಗೆ ಎಲ್ಲಾ ಇಂಡಸ್ಟ್ರಿಗಳಲ್ಲೂ ತಮ್ಮ ಶಕ್ತಿ ತೋರಿಸುತ್ತಿದ್ದಾರೆ.