ಕೂದಲು ಬೆಳವಣಿಗೆಗೆ ಸಹಾಯ ಮಾಡುವ ವಿಟಮಿನ್‌ಗಳು ಮತ್ತು ಖನಿಜಗಳನ್ನು ಆಹಾರದಲ್ಲಿ ಸೇರಿಸಿ. ಕಬ್ಬಿಣ, ಫೋಲಿಕ್ ಆಮ್ಲ, ವಿಟಮಿನ್ ಇ, ಒಮೆಗಾ 3 ಫ್ಯಾಟಿ ಆಸಿಡ್ ಮತ್ತು ಪ್ರೋಟೀನ್ ಯುಕ್ತ ಆಹಾರ ಸೇವಿಸಿ.
56
5. ಹೀಟ್ ಸ್ಟೈಲಿಂಗ್ ಕಡಿಮೆ ಮಾಡಿ
ಹೀಟ್ ಸ್ಟೈಲಿಂಗ್ ಮತ್ತು ಸ್ಟ್ರೈಟನಿಂಗ್ ಕೂದಲಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಇವುಗಳ ಬಳಕೆಯನ್ನು ಕಡಿಮೆ ಮಾಡಿ.
66
6. ನೈಸರ್ಗಿಕ ಹೇರ್ ಮಾಸ್ಕ್ ಬಳಸಿ
ನೈಸರ್ಗಿಕ ಹೇರ್ ಮಾಸ್ಕ್‌ಗಳನ್ನು ಬಳಸಿ. ತೆಂಗಿನ ಎಣ್ಣೆ, ಮೊಸರು, ಮೆಂತ್ಯ, ಕರಿಬೇವು, ರೋಸ್‌ಮರಿ ಎಲೆಗಳು ಮುಂತಾದ ಪದಾರ್ಥಗಳನ್ನು ಬಳಸಿ ತಯಾರಿಸಿದ ಹೇರ್ ಪ್ಯಾಕ್ ಗಳನ್ನು ಕೂದಲು ಮತ್ತು ತಲೆಬುರುಡೆಗೆ ಹಚ್ಚುವುದರಿಂದ ಕೂದಲು ಬೆಳವಣಿಗೆಗೆ ಸಹಾಯವಾಗುತ್ತದೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.