ಸದ್ಯ ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ಹೊಸ ಸಿನಿಮಾ 'ಅಧಿಪತ್ರ' ಚಿತ್ರದಲ್ಲಿ ಜಾಹ್ನವಿ ನಾಯಕಿ ಪಾತ್ರ ಮಾಡಲಿದ್ದಾರೆ. ಕೆ.ಆರ್ ಸಿನಿ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ತಯಾರಾಗ್ತಿರುವ ಅಧಿಪತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ನೈಜ ಘಟನೆಯಿಂದ ಸ್ಫೂರ್ತಿ ಪಡೆದ ಈ ಚಿತ್ರವನ್ನು ಮಂಗಳೂರು, ಉಡುಪಿಯಲ್ಲಿ ಚಿತ್ರೀಕರಿಸಲು ನಿರ್ಧರಿಸಲಾಗಿದೆ.