ಮಲಗಿ ಹಾಟ್ ಫೋಸ್‌ ಕೊಟ್ಟ ಸಮಂತಾ, ಬಾಯಲ್ಲಿ ಬೆರಳಿಡೋದು ಕಂಪಲ್ಸರಿನಾ ಎಂದು ಕಾಲೆಳೆದ ನೆಟ್ಟಿಗರು!

First Published Mar 16, 2024, 3:39 PM IST

ಕಳೆದೊಂದು ವರ್ಷದಿಂದ ತೆರೆಮೇಲೆ ಕಾಣಿಸಿಕೊಳ್ಳದ ಸಮಂತಾ, ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಆಕ್ಟಿವ್ ಆಗಿದ್ದಾರೆ. ಆಗಾಗ ತಮ್ಮ ಸ್ಟೈಲಿಶ್ ಪೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಇತ್ತೀಚಿಗೆ ಗೋಲ್ಡನ್ ಕಲರ್ ಡ್ರೆಸ್‌ನಲ್ಲಿ ಹಾಟ್‌ ಫೋಸ್ ಕೊಟ್ಟಿದ್ದಾರೆ.

ಕಳೆದೊಂದು ವರ್ಷದಿಂದ ತೆರೆಮೇಲೆ ಕಾಣಿಸಿಕೊಳ್ಳದ ಸಮಂತಾ, ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಆಕ್ಟಿವ್ ಆಗಿದ್ದಾರೆ. ಆಗಾಗ ತಮ್ಮ ಸ್ಟೈಲಿಶ್ ಪೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಇತ್ತೀಚಿಗೆ ಗೋಲ್ಡನ್ ಕಲರ್ ಡ್ರೆಸ್‌ನಲ್ಲಿ ಹಾಟ್‌ ಫೋಸ್ ಕೊಟ್ಟಿದ್ದಾರೆ.

ಟಾಲಿವುಡ್ ನಟಿ ಸಮಂತಾ ಸದ್ಯಕ್ಕೆ ಯಾವುದೇ ಸಿನಿಮಾ ಮಾಡ್ತಿಲ್ಲ. ಕಳೆದೊಂದು ವರ್ಷದಿಂದ ತೆರೆಮೇಲೆ ಕಾಣಿಸಿಕೊಳ್ಳದ ಸಮಂತಾ, ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಆಕ್ಟಿವ್ ಆಗಿದ್ದಾರೆ. ಆಗಾಗ ತಮ್ಮ ಸ್ಟೈಲಿಶ್ ಪೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿರುತ್ತಾರೆ.

ಬ್ರ್ಯಾಂಡ್ ಫೋಟೋಶೂಟ್​ಗಳಲ್ಲಿ ನಟಿ ಫುಲ್ ಬ್ಯುಸಿ ಆಗಿದ್ದಾರೆ. ಇದೀಗ ಸ್ಟೈಲಿಶ್ ಲುಕ್​ನಲ್ಲೂ ಸಮಂತಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಗ್ಲಿಟರಿಂಗ್‌ ಗೋಲ್ಡ್ ಡ್ರೆಸ್ ತೊಟ್ಟು ಮಲಗಿಕೊಂಡು ನಟಿ ಹಾಟ್ ಫೋಸ್ ಕೊಟ್ಟಿದ್ದಾರೆ. ನೆಟ್ಟಿಗರು ಮಾತ್ರ ಪ್ರತಿ ಬಾರಿ ಬಾಯಲ್ಲಿ ಬೆರಳಿಟ್ಟು ಫೋಸ್ ಕೊಡೋದು ಕಂಪಲ್ಸರಿನಾ ಅಂತ ಟೀಕಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಸಮಂತಾ ಫೋಟೋ ಹಂಚಿಕೊಂಡಿದ್ದು ಗೋಲ್ಡನ್ ಡ್ರೆಸ್‌ನಲ್ಲಿ ಮುದ್ದಾಗಿ ಕಾಣುತ್ತಿದ್ದಾರೆ. ಸಮಂತಾ ಫೋಟೋಸ್ ವೈರಲ್ ಆಗಿದ್ದು, ಅಭಿಮಾನಿಗಳು ಫೋಟೋಗೆ ಲೈಕ್ಸ್‌, ಹಾರ್ಟ್ ಎಮೋಜಿ ಸೆಂಡ್ ಮಾಡಿದ್ದಾರೆ. ನಾನಾ ರೀತಿ ಕಾಮೆಂಟ್ ಸಹ ಮಾಡಿದ್ದಾರೆ. 

ಮೈಯೋಸಿಟಿಸ್​ ಕಾಯಿಲೆಯಿಂದ ಬಳಲುತ್ತಿರುವ ಸ್ಯಾಮ್​, ಕೆಲ ಕಾಲ ಸಿನಿಮಾ ಕೆಲಸದಿಂದ ಬ್ರೇಕ್ ತೆಗೆದುಕೊಂಡಿದ್ರು. ಇದೀಗ ಸಮಂತಾ ಮತ್ತೆ ಸಿನಿಮಾಗೆ ರೀ ಎಂಟ್ರಿ ಕೊಡಲು ಭರ್ಜರಿ ತಯಾರಿ ನಡೆಸುತ್ತಿರುವಂತೆ ಕಾಣ್ತಿದೆ.

ದಿನ ಕಳೆದಂತೆಲ್ಲ ಸಮಂತಾ ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಸಮಂತಾ ಅವರಿಗೆ ಈಗ 36 ವರ್ಷ ವಯಸ್ಸು. ಸದ್ಯಕ್ಕೆ ಅವರು ಸಿಂಗಲ್​ ಆಗಿದ್ದಾರೆ. ಯಾವುದೇ ರಿಲೇಷನ್​ಶಿಪ್​ ತಂಟೆಗೆ ಅವರು ಹೋಗಿಲ್ಲ. ಫಿಟ್ನೆಸ್​ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. 

2023ರಲ್ಲಿ ಸಮಂತಾ ರುತ್​ ಪ್ರಭು ನಟನೆಯ 2 ಸಿನಿಮಾಗಳು ಬಿಡುಗಡೆ ಆದವು. ಬಹಳ ನಿರೀಕ್ಷೆ ಇಟ್ಟುಕೊಂಡಿದ್ದ ‘ಶಾಕುಂತಲಂ’ ಸಿನಿಮಾ ಅಂದುಕೊಂಡ ಮಟ್ಟಕ್ಕೆ ಹಿಟ್​ ಆಗಲಿಲ್ಲ. ಅದೇ ರೀತಿ, ‘ಖುಷಿ’ ಸಿನಿಮಾ ಕೂಡ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು. 

ಸಮಂತಾ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 3.2 ಕೋಟಿಗೂ ಅಧಿಕ ಜನರು ಫಾಲೋ ಮಾಡುತ್ತಿದ್ದು, ಶೀಘ್ರದಲ್ಲೇ ವರುಣ್ ಧವನ್ ಜೊತೆ ಸಿಟಾಡೆಲ್ ಇಂಡಿಯಾ ಸೀರಿಸ್ ಮೂಲಕ ಜನರ ಮುಂದೆ ಮತ್ತೆ ಸಮಂತಾ ಬರಲಿದ್ದಾರೆ.

click me!