ವೈಟ್ ಶರ್ಟ್‌ ಧರಿಸಿ ಬಟನ್ ಹಾಕೋಕೆ ಮರೆತ ಆಶಿಕಾ, ಚುಟು ಚುಟು ಬೆಡಗಿಯ ಮಾದಕ ಲುಕ್‌ಗೆ ಫ್ಯಾನ್ಸ್ ಫಿದಾ

First Published Feb 24, 2024, 12:42 PM IST

ಕನ್ನಡದ ಹುಡುಗಿ ನಟಿ ಆಶಿಕಾ ರಂಗನಾಥ್ ಇದೀಗ ಟಾಲಿವುಡ್​ನಲ್ಲಿ ಬಹುಬೇಡಿಕೆಯ ನಟಿ ಆಗಿದ್ದಾರೆ. ಆಶಿಕಾ ಸ್ಯಾಂಡಲ್​ವುಡ್, ಟಾಲಿವುಡ್​​ನಲ್ಲಿ ಅಭಿಮಾನಿಗಳ ಮನಗೆದ್ದಿದ್ದಾರೆ. ಇತ್ತೀಚಿಗೆ ವೈಟ್‌ ಶರ್ಟ್ ಹಾಕ್ಕೊಂಡು ಮುದ್ದಾಗಿ ಫೋಟೋಗಳಿಗೆ ಫೋಸ್ ನೀಡಿದ್ದಾರೆ.

ಕನ್ನಡದ ಹುಡುಗಿ ನಟಿ ಆಶಿಕಾ ರಂಗನಾಥ್ ಇದೀಗ ಟಾಲಿವುಡ್​ನಲ್ಲಿ ಬಹುಬೇಡಿಕೆಯ ನಟಿ ಆಗಿದ್ದಾರೆ. ಆಶಿಕಾ ಸ್ಯಾಂಡಲ್​ವುಡ್, ಟಾಲಿವುಡ್​​ನಲ್ಲಿ ಅಭಿಮಾನಿಗಳ ಮನಗೆದ್ದಿದ್ದಾರೆ. ಇತ್ತೀಚಿಗೆ ವೈಟ್‌ ಶರ್ಟ್ ಹಾಕ್ಕೊಂಡು ಮುದ್ದಾಗಿ ಫೋಟೋಗಳಿಗೆ ಫೋಸ್ ನೀಡಿದ್ದಾರೆ.

ಕನ್ನಡಲ್ಲಿ ಚುಟು ಚುಟು ಅಂತೈತೆ ಎಂದು ಹಾಡಿ ಕುಣಿದು, ಯುವಕರ ನಿದ್ದೆಗೆಡಿಸಿದ ನಟಿ ಬ್ಯೂಟಿ ಆಶಿಕಾ ರಂಗನಾಥ್. ಕನ್ನಡದ ಜೊತೆ ಜೊತೆಗೆ ಸದ್ಯ ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ಬ್ಯುಸಿಯಾಗಿದ್ದಾರೆ. ಹಾಗೆಯೇ ಸೋಶಿಯಲ್ ಮೀಡಿಯಾದಲ್ಲಿ ಸಹ ಸಖತ್‌ ಆಕ್ಟಿವ್ ಆಗಿದ್ದಾರೆ. 

Latest Videos


ಟ್ರೆಡಿಶನಲ್‌, ಮಾಡರ್ನ್‌ ಡ್ರೆಸ್‌ನಲ್ಲಿ ಪೋಟೋಶೂಟ್ ಮಾಡ್ಕೊಂಡು ಪೋಸ್ಟ್‌ ಮಾಡುತ್ತಿರುತ್ತಾರೆ. ಇತ್ತೀಚಿಗೆ ವೈಟ್‌ ಶರ್ಟ್‌ ಹಾಕ್ಕೊಂಡು ಹೊಸ ಲುಕ್‍ನಲ್ಲಿ ಮಿಂಚಿದ್ದಾರೆ. ಇದಕ್ಕೆ 'ಮೈ ವೈಟ್ ಅಫೇರ್‌ ಸ್ಟ್ರಾಂಗರ್‌ ದೆನ್‌ ಯು ಥಿಂಕ್‌' ಎಂದು ಶೀರ್ಷಿಕೆ ಹಾಕಿದ್ದಾರೆ.

ಆಶಿಕಾ ರಂಗನಾಥ್ ನ್ಯೂ ಲುಕ್‌ಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಲೈಕ್ಸ್‌, ಹಾರ್ಟ್ ಎಮೋಜಿ ಸೆಂಡ್ ಮಾಡಿದ್ದಾರೆ. ಅಭಿಮಾನಿಗಳು ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ. ಲವ್ಲೀ, ಗಾರ್ಜಿಯಸ್‌, ಬ್ಯೂಟಿಫುಲ್‌, ಸ್ಟನಿಂಗ್ ಎಂದೆಲ್ಲಾ ಕಾಮೆಂಟ್ ಮಾಡಿದ್ದಾರೆ.

ಒಬ್ಬ ಅಭಿಮಾನಿ, 'ಅಂದಕ್ಕೆ ಸೆಡ್ಡು ಹೊಡೆಯುವವಳೆ ನಮ್ ಅಶು' ಎಂದು ಹೊಗಳಿದ್ದಾರೆ. ಮತ್ತೊಬ್ಬರು, ಬ್ಯೂಟಿಫುಲ್ ಸ್ಮೈಲ್‌, ಮೈ ಡಾಲ್ ಎಂದು ಕಾಮೆಂಟ್ ಮಾಡಿದ್ದಾರೆ.

ಆಶಿಕಾ ರಂಗನಾಥ್ ಕನ್ನಡಕ್ಕಿಂತ ಹೆಚ್ಚಾಗಿ ತೆಲುಗು ಸಿನಿಮಾದಲ್ಲಿ ಮಿಂಚ್ತಾ ಇದ್ದಾರೆ. ಮದಗಜ, ಪತ್ತಟ್ಟು ಅರಸನ್ ಮತ್ತು ಅಮಿಗೋಸ್ ಚಿತ್ರಗಳಲ್ಲಿ ಅದ್ಭುತವಾಗಿ ನಟಿಸಿ ಅಭಿಮಾನಿಗಳನ್ನು ಗಳಿಸಿದ್ದಾರೆ.

ಅಮಿಗೋ ಎಂಬ ಚಿತ್ರದ ಮೂಲಕ ತೆಲುಗು ಸಿನಿಮಾಕ್ಕೆ ಎಂಟ್ರಿ ಕೊಟ್ಟು ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಆಶಿಕಾ, ಈ ಸಿನಿಮಾದಲ್ಲಿ ನಂದಮೂರಿ ಕಲ್ಯಾಣ್ ರಾಮ್ ಜೊತೆ ನಟಿಸಿದ್ದರು. ಈ ಸಿನಿಮಾದಲ್ಲಿ ರೊಮ್ಯಾಂಟಿಕ್ ಹಾಡು (romantic song) ಭಾರಿ ಸದ್ದು ಮಾಡಿದ್ದು,  ಇದೀಗ ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ್ ಜೊತೆ ತೆರೆ ಹಂಚಿಕೊಂಡಿದ್ದಾರೆ. 

ಮಿಲ್ಕ್ ಬ್ಯೂಟಿ ಆಶಿಕಾ ರಂಗನಾಥ್, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಫಿಟ್ನೆಸ್ ವಿಚಾರದಲ್ಲೂ ಆಶಿಕಾ ರಂಗನಾಥ್ ತುಂಬಾ ಶಿಸ್ತು ಕಾಪಾಡಿಕೊಂಡು ಬಂದಿದ್ದಾರೆ. ಶೂಟಿಂಗ್ ಬ್ಯುಸಿಯಲ್ಲೂ ಆಶಿಕಾ ವರ್ಕೌಟ್ ಮಿಸ್ ಮಾಡೋದಿಲ್ಲ.

ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಆಶಿಕಾ ಕ್ರೇಜಿ ಬಾಯ್ ಚಿತ್ರದಿಂದ ಸಿನಿಪಯಣ ಆರಂಭಿಸಿದರು. ಕನ್ನಡಕ್ಕೂ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದು, ಮಾಸ್ ಲೀಡರ್, ಮುಗಳು ನಗೆ, ರಾಜು ಕನ್ನಡ ಮೀಡಿಯಂ, ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಆಶಿಕಾ ರಂಗನಾಥ್ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಅಭಿಮಾನಿಗಳೊಂದಿಗೆ ಟಚ್​ನಲ್ಲಿರುವ ಆಶಿಕಾ ರಂಗನಾಥ್, ಆಗಾಗೆ ತಮ್ಮ ಫೋಟೋಗಳನ್ನು ಹಂಚಿಕೊಳ್ತಾರೆ. ನಟಿಗೆ ಸೋಶಿಯಲ್ ಮೀಡಿಯಾದಲ್ಲಿ ಲಕ್ಷಾಂತರ ಫಾಲೋವರ್ಸ್​​ಗಳಿದ್ದಾರೆ

click me!