ಮಿಸ್ ಯೂನಿವರ್ಸ್ ಗೆದ್ದ ಮೊದಲ ನಿಕರಾಗುವಾ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶೆಯ್ನಿಸ್ ಪಲಾಸಿಯೋಸ್, ಸ್ಪರ್ಧೆಗಾಗಿ ಅಲಂಕರಿಸಿದ ಗೌನ್‌ನಲ್ಲಿ ಮಿಂಚಿದರು. ಸೌಂದರ್ಯ ಸ್ಪರ್ಧೆಯಲ್ಲಿ ಆಸ್ಟ್ರೇಲಿಯಾದ ಮೊರಾಯಾ ವಿಲ್ಸನ್ ಎರಡನೇ ರನ್ನರ್ ಅಪ್ ಆಗಿದ್ದರೆ, ಥಾಯ್ಲೆಂಡ್‌ನ ಆಂಟೋನಿಯಾ ಪೋರ್ಸಿಲ್ಡ್ ಮೊದಲ ರನ್ನರ್ ಅಪ್ ಕಿರೀಟವನ್ನು ಪಡೆದರು.