ಅಮಿಗೋ ಎಂಬ ಚಿತ್ರದ ಮೂಲಕ ತೆಲುಗು ಸಿನಿಮಾಕ್ಕೆ ಎಂಟ್ರಿ ಕೊಟ್ಟು ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಆಶಿಕಾ, ಈ ಸಿನಿಮಾದಲ್ಲಿ ನಂದಮೂರಿ ಕಲ್ಯಾಣ್ ರಾಮ್ ಜೊತೆ ನಟಿಸಿದ್ದರು. ಈ ಸಿನಿಮಾದಲ್ಲಿ ರೊಮ್ಯಾಂಟಿಕ್ ಹಾಡು ಭಾರಿ ಸದ್ದು ಮಾಡಿದ್ದು, ಇದೀಗ ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ್ ಜೊತೆ ತೆರೆ ಹಂಚಿಕೊಂಡಿದ್ದಾರೆ.