ವೈಟ್‌ ಶರ್ಟ್‌ ಹಾಕ್ಕೊಂಡು ಬಟನ್ ಹಾಕೋಕೆ ಮರೆತ್ರಾ ವೈಷ್ಣವಿ ಗೌಡ, ಸೀತಮ್ಮ ಏನ್ ನಿಮ್ ಕಥೆ ಎಂದ ಫ್ಯಾನ್ಸ್‌!

First Published | Jan 11, 2024, 10:01 AM IST

ಕಿರುತೆರೆ ನಟಿ ವೈಷ್ಣವಿ ಗೌಡ ಸೋಷಿಯಲ್ ಮೀಡಿಯಾದಲ್ಲಿ ಯಾವಾಗ್ಲೂ ಆಕ್ಟಿವ್ ಆಗಿರ್ತಾರೆ. ಆಗಾಗ ಟ್ರೆಡಿಶನಲ್ ಹಾಗೂ ಮಾಡರ್ನ್‌ ಲುಕ್‌ನಲ್ಲಿ ಸ್ಟೈಲಿಶ್ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಸದ್ಯ ಸೀರಿಯಲ್ ಸೀತಮ್ಮನ ಲೇಟೆಸ್ಟ್ ಲುಕ್ ಎಲ್ಲರ ಹುಬ್ಬೇರುವಂತೆ ಮಾಡಿದೆ.

ಕಿರುತೆರೆ ನಟಿ ವೈಷ್ಣವಿ ಗೌಡ ಸೋಷಿಯಲ್ ಮೀಡಿಯಾದಲ್ಲಿ ಯಾವಾಗ್ಲೂ ಆಕ್ಟಿವ್ ಆಗಿರ್ತಾರೆ. ಆಗಾಗ ಟ್ರೆಡಿಶನಲ್ ಹಾಗೂ ಮಾಡರ್ನ್‌ ಲುಕ್‌ನಲ್ಲಿ ಸ್ಟೈಲಿಶ್ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ.

ಸದ್ಯ ಸೀರಿಯಲ್ ಸೀತಮ್ಮನ ಲೇಟೆಸ್ಟ್ ಲುಕ್ ಎಲ್ಲರ ಹುಬ್ಬೇರುವಂತೆ ಮಾಡಿದೆ. ಇತ್ತೀಚಿಗೆ ವೈಟ್‌ ಶರ್ಟ್ ಹಾಕ್ಕೊಂಡು ಒಂದೇ ಬಟನ್ ಹಾಕ್ಕೊಂಡು ವೈಷ್ಣವಿ ಗೌಡ ಸ್ಟೈಲಿಶ್ ಲುಕ್‌ ಕೊಟ್ಟಿದ್ದಾರೆ.

Tap to resize

ಇನ್‌ಸ್ಟಾಗ್ರಾಂನಲ್ಲಿ ಈ ಫೋಟೋವನ್ನು ಶೇರ್ ಮಾಡಿಕೊಂಡಿದ್ದು, ನೆಟ್ಟಿಗರು ಲೈಕ್ಸ್, ಹಾರ್ಟ್ ಎಮೋಜಿ ಕಳುಹಿಸಿ ಕೊಟ್ಟಿದ್ದಾರೆ. ವಾವ್ಹ್‌, ಬ್ಯೂಟಿಫುಲ್‌. ಹಾಟ್ ಎಂದೆಲ್ಲಾ ಕಮೆಂಟ್ ಮಾಡಿದ್ದಾರೆ.

ಫ್ಯಾಷನ್​ ಬಗ್ಗೆ ಹೆಚ್ಚು ಕ್ರೇಜ್​ ಇಟ್ಟಿಕೊಂಡಿರುವ ವೈಷ್ಣವಿ ಗೌಡ ಸ್ಟೈಲಿಶ್​ ಆಗಿ ತಮ್ಮ ಅಂದ ಪ್ರದರ್ಶಿಸಿದ್ದಾರೆ. ಬಗೆ ಬಗೆಯ ಭಂಗಿಯಲ್ಲಿ ನಿಂತು ಕ್ಯಾಮರಾ ಮುಂದೆ ಫೋಸ್ ಕೊಟ್ಟಿದ್ದಾರೆ. ನೋಡುಗರ ಕಣ್ಮನ ಸೆಳೆದಿದ್ದಾರೆ.

ನಟಿ ವೈಷ್ಣವಿ ಗೌಡ 'ಅಗ್ನಿಸಾಕ್ಷಿ' ಧಾರಾವಾಹಿ ಮೂಲಕ ಕನ್ನಡಿಗರ ಮನೆಮಾತಾಗಿದ್ದ ನಟಿ. ಸದ್ಯ 'ಸೀತಾರಾಮ' ಸೀರಿಯಲ್​ನಲ್ಲಿ ಮಿಂಚುತ್ತಿದ್ದಾರೆ.

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಸೀತಾರಾಮ ಧಾರಾವಾಹಿ ಬಹಳ ಮನೋಜ್ಞವಾಗಿ ಮೂಡಿ ಬರುತ್ತಿದೆ. ಸೀತಾಳ ಪಾತ್ರದಲ್ಲಿ ಅಭಿನಯಿಸುತ್ತಿರುವ ಇವರ ನಟನೆಗೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ. 

Latest Videos

click me!