Published : May 08, 2024, 04:00 PM ISTUpdated : May 08, 2024, 04:12 PM IST
ಬಿಗ್ ಬಾಸ್ ಸ್ಪರ್ಧಿ, ನಿರೂಪಕಿ ಮತ್ತು ಕಿರುತೆರೆ ನಟಿ ಅನುಪಮಾ ಗೌಡ ಸೋಷಿಯಲ್ ಮೀಡಿಯಾದಲ್ಲಿ ಆಗಾಗ ತಮ್ಮ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಹಾಗೆಯೇ ಇತ್ತೀಚಿಗೆ ನೇರಳೆ ಬಣ್ಣದ ಡ್ರೆಸ್‌ನಲ್ಲಿ ಬೋಲ್ಡ್ ಫೋಸ್ ಕೊಟ್ಟಿದ್ದಾರೆ. ನೆಟ್ಟಿಗರು ಇದೆಂಥಾ ವಿಚಿತ್ರ ಫೋಸಪ್ಪಾ ಅಂತ ಹುಬ್ಬೇರಿಸಿದ್ದಾರೆ.

29
ಅನುಪಮಾ ಗೌಡ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್. ಆಗಾಗ ತಮ್ಮ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಇತ್ತೀಚಿಗೆ ಈ ಪರ್ಪಲ್ ಸ್ಟೈಲಿಶ್ ಡ್ರೆಸ್‌ನಲ್ಲಿ ಸಖತ್ತಾಗಿ ಕಾಣಿಸಿಕೊಂಡಿದ್ದಾರೆ.
ಮತ್ತೆ ಕೆಲವರು ಇದೆಂಥಾ ಕುಕ್ಕರುಗಾಲಿನಲ್ಲಿ ಕೂತಿದ್ದೀರಿ, ಇದೆಂಥಾ ವಿಚಿತ್ರ ಫೋಸ್ ಕೊಡ್ತೀರಪ್ಪಾ ಎಂದೆಲ್ಲಾ ಕಾಮೆಂಟ್ ಮಾಡಿದ್ದಾರೆ.
59
ಅಕ್ಕ ಧಾರಾವಾಹಿಯಲ್ಲಿ ಡಬಲ್ ರೋಲ್ ಮಾಡಿ ಎಲ್ಲರ ಮನಸ್ಸು ಗೆದ್ದಿದ್ದ ನಟಿ ಅನುಪಮಾ ಗೌಡ. ಕನ್ನಡದ ಕಿರುತೆರೆ ನಟಿ 'ಅಕ್ಕ' ಸೀರಿಯಲ್‌ನಲ್ಲಿ ಭೂಮಿಕಾ ಮತ್ತು ದೇವಿಕಾ ಎಂಬ ಎರಡು ಮುಖ್ಯ ಪಾತ್ರದಲ್ಲಿ ನಟಿಸುವ ಮೂಲಕ ಖ್ಯಾತಿಯನ್ನು ಪಡೆದವರು.
69
ಆ ನಂತರ ಬಿಗ್ ಬಾಸ್ ಮೂಲಕ ಹೆಚ್ಚು ಜನಪ್ರಿಯತೆ ಪಡೆದಿದ್ದರು. ಅದರಿಂದ ಬಂದ ಮೇಲೆ ನಿರೂಪಕಿಯಾಗಿ ಮಿಂಚುತ್ತಿದ್ದಾರೆ. ಕೆಲವು ಸಿನಿಮಾಗಳಲ್ಲಿಯೂ ಅಭಿನಯಿಸಿದ್ದಾರೆ.
79
ಅನುಪಮಾ ನಿರೂಪಕಿಯಾಗಿ ಲಕ್ಷಾಂತರ ಅಭಿಮಾನಿಗಳನ್ನೂ ಹೊಂದಿದ್ದಾರೆ. ಈ ಗೆಲುವೇ ಅವರನ್ನು ಎರಡು ಬಾರಿ ಬಿಗ್ ಬಾಸ್ ಮನೆಗೆ ಹೋಗುವಂತೆ ಮಾಡಿತ್ತು.
89
Anupama gowda
ಆ ಕರಾಳ ರಾತ್ರಿ, ಪುಟ 109, ಬೆಂಕಿಯಲ್ಲಿ ಅರಳಿದ ಹೂವು ಸೇರಿದಂತೆ ಹಲವು ಸಿನಿಮಾಗಳಲ್ಲಿ ಅನುಪಮಾ ನಾಯಕಿಯಾಗಿ ನಟಿಸಿದ್ದರು. ಆ ಕರಾಳ ರಾತ್ರಿ ಸಿನಿಮಾ ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು.
99
ನಟಿ ಅನುಪಮಾ ಗೌಡ ಅವರಿಗೆ ಪ್ರವಾಸಕ್ಕೆ ಹೋಗೋದು ಅಂದ್ರೆ ತುಂಬಾ ಇಷ್ಟ ಅಂತೆ. ಆಗಾಗ ಟ್ರಿಪ್ ಹೋಗ್ತಾ ಇರ್ತಾರೆ. ಅಲ್ಲದೇ ಅವರಿಗೆ ಸೋಲೋ ಟ್ರಿಪ್ ಹೋಗಲು ಇನ್ನೂ ಇಷ್ಟವಂತೆ.