ಮೇಘನಾ, ಈ ಹಿಂದೆ ನಮ್ಮನೆ ಯುವರಾಣಿ ಧಾರಾವಾಹಿಯಲ್ಲಿ ಖಳನಾಯಕಿ ನೇತ್ರಾ ಪಾತ್ರದಲ್ಲಿ ನಟಿಸಿದ್ದರು. ಪಾಸಿಟಿವ್ ಆಗಲಿ ನೆಗೆಟಿವ್ ಆಗಲಿ ಎಲ್ಲ ಪಾತ್ರಕ್ಕೂ ಮೇಘನಾ ಶಂಕರಪ್ಪ ಸೈ ಅನ್ನುತ್ತಾರೆ. ಕಿನ್ನರಿ, ಕೃಷ್ಣ ತುಳಸಿ, ರತ್ನಗಿರಿ ರಹಸ್ಯ, ದೇವಯಾನಿ ಮತ್ತು ಸಿಂಧೂರಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ ಮೇಘನಾ ಶಂಕರಪ್ಪ