ಕಡಲ ತೀರದಲ್ಲಿ ಬಿಕಿನಿ ತೊಟ್ಟು ಬೋಲ್ಡ್‌ ಪೋಸ್ ಕೊಟ್ಟ ನಮ್ರತಾ ಗೌಡ, ಕಾಮೆಂಟ್‌ ಸೆಕ್ಷನ್ ಆಫ್ ಮಾಡಿಟ್ರು!

First Published May 10, 2024, 4:05 PM IST

ಬಿಗ್‌ಬಾಸ್ ಮನೆಯಿಂದ ಹೊರಬರುತ್ತಿದ್ದಂತೆ ನಮ್ರತಾ ಗೌಡ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ಇತ್ತೀಚಿಗೆ ಕಡಲ ತೀರದಲ್ಲಿ ಬಿಕಿನಿ ತೊಟ್ಟು ಬೋಲ್ಡ್‌ ಪೋಸ್ ಕೊಟ್ಟಿದ್ದಾರೆ. ಆದರೆ ಕಾಮೆಂಟ್ ಸೆಕ್ಷನ್ ಆಫ್ ಮಾಡಿದ್ದಾರೆ.

ಬಿಗ್‌ಬಾಸ್ ಮನೆಯಿಂದ ಹೊರಬರುತ್ತಿದ್ದಂತೆ ನಮ್ರತಾ ಗೌಡ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ಇತ್ತೀಚಿಗೆ ಕಡಲ ತೀರದಲ್ಲಿ ಬಿಕಿನಿ ತೊಟ್ಟು ಬೋಲ್ಡ್‌ ಪೋಸ್ ಕೊಟ್ಟಿದ್ದಾರೆ.

ಕಿರುತೆರೆಯ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಮ್ರತಾ ಗೌಡ ಅನೇಕ ಸೀರಿಯಲ್​ಗಳಲ್ಲಿ ನಟಿಸಿ ಮನೆ ಮಾತಾಗಿದ್ರು. ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾದ ಬಳಿಕ ಬಿಗ್ ಬಾಸ್ ನಮ್ಮು ಎಂದೇ ಫೇಮಸ್ ಆಗಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ 100 ದಿನಗಳನ್ನು ಕಂಪ್ಲೀಟ್ ಮಾಡಿದ ನಮ್ರತಾ ಬಳಿಕ ನಾಮಿನೇಟ್​ ಆದ್ರು. ಬಿಗ್​ ಬಾಸ್ ಮನೆಯಲ್ಲಿ ಇದ್ದಷ್ಟು ದಿನ ಅಭಿಮಾನಿಗಳನ್ನು ರಂಜಿಸಿದ್ರು.

ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಕಿರುತೆರೆ, ಯೂಟ್ಯೂಬ್​ ಚಾನೆಲ್​ನಲ್ಲಿ ಸದ್ದು ಮಾಡ್ತಿದ್ದ ನಮ್ರತಾ ಗೌಡ, ಸೋಷಿಯಲ್ ಮೀಡಿಯಾದಲ್ಲಿಯೂ ಆಕ್ಟಿವ್ ಆಗಿದ್ದಾರೆ.

ಇತ್ತೀಚಿಗೆ ಬೀಚ್ ಸೈಡ್ ಬ್ಲ್ಯಾಕ್ ಬಿಕಿನಿ ತೊಟ್ಟು ಹಾಟ್‌ ಫೋಸ್ ಕೊಟ್ಟಿದ್ದಾರೆ. ಇನ್ಸ್ಟಾದಲ್ಲಿ ಫೋಟೋಗಳನ್ನು ಅಪ್ಲೋಡ್ ಮಾಡಿದ್ದು ಕಮೆಂಟ್ ಸೆಕ್ಷನ್ ಆಫ್‌ ಮಾಡಿದ್ದಾರೆ.

ನಮ್ರತಾ ಗೌಡ 'ಕೃಷ್ಣ ರುಕ್ಮಿಣಿ' ಧಾರಾವಾಹಿಯಲ್ಲಿ ನಟಿಸಿ ಎಲ್ಲರ ಮೆಚ್ಚುಗೆ ಗಿಟ್ಟಿಸಿಕೊಂಡಿದ್ದರು. ಈ ಮೂಲಕ ನಮ್ರತಾ ಗೌಡ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ 'ಪುಟ್ಟ ಗೌರಿ' ಮದುವೆ ಧಾರಾವಾಹಿಯಲ್ಲಿ ಹಿಮ ಪಾತ್ರದಲ್ಲಿ ಮಿಂಚಿದ್ದರು

ಜೀ ಕನ್ನಡದ ಜನಪ್ರಿಯ ಧಾರಾವಾಹಿ 'ನಾಗಿಣಿ 2' ಸೀರಿಯಲ್ ಮೂಲಕ ಹೆಚ್ಚು ಜನಪ್ರಿಯತೆಯನ್ನು ಗಿಟ್ಟಿಸಿಕೊಂಡರು. ಇದು ಮುಗಿಯುತ್ತಿದ್ದಂತೆ ಬಿಗ್ ಬಾಸ್‌ ಕನ್ನಡ ಸೀಸನ್ 10ಗೆ ಎಂಟ್ರಿ ಕೊಟ್ಟಿದ್ದರು. ಆ ಬಳಿಕವಂತೂ ನಮ್ರತಾ ಪರ್ಫಾಮೆನ್ಸ್‌ಗೆ ಅನೇಕರು ಫಿದಾ ಆಗಿದ್ದಾರೆ.

ನಟನೆಯ ಜೊತೆ ನಮ್ರತಾ ಗೌಡ ಮಾಡೆಲಿಂಗ್ ಕ್ಷೇತ್ರದಲ್ಲಿ ಬಹಳ ಒಳ್ಳೆ ಮಾಡಿದ್ದಾರೆ. ಅನೇಕ ಜಾಹೀರಾತುಗಳಿಗೆ ಮಾಡೆಲ್ ಆಗಿ ಕೆಲಸ ಮಾಡುತ್ತಾ ಒಳ್ಳೆ ಸಂಭಾವನೆ ಕೂಡ ಪಡೆಯುತ್ತಿದ್ದಾರೆ.

click me!