ಉಫ್‌ ಸಖತ್ ಹಾಟ್‌..ಕರ್ಲಿ ಹೇರ್‌, ಟ್ರಾನ್ಸ್‌ಪರೆಂಟ್ ಸೀರೆಯಲ್ಲಿ ಮೈಮಾಟ ತೋರಿಸಿದ ಅನುಪಮಾ!

Published : Apr 04, 2024, 06:34 PM ISTUpdated : Apr 04, 2024, 07:04 PM IST

ಮಲಯಾಳಂನ ಖ್ಯಾತ ನಟಿ ಅನುಪಮಾ ಪರಮೇಶ್ವರನ್ ಸದ್ಯ ತಮ್ಮ ಟಿಲ್ಲು ಸ್ವೇರ್ ಸಿನಿಮಾದಿಂದ ಸುದ್ದಿಯಲ್ಲಿದ್ದಾರೆ. ಚಿತ್ರದಲ್ಲಿ ಬೋಲ್ಡ್ ಆಗಿ ನಟಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಹಾಗೆಯೇ ಇನ್‌ಸ್ಟಾಗ್ರಾಂನಲ್ಲಿ ಟ್ರಾನ್ಸಪರೆಂಟ್ ಸೀರೆಯಲ್ಲಿ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

PREV
18
ಉಫ್‌ ಸಖತ್ ಹಾಟ್‌..ಕರ್ಲಿ ಹೇರ್‌, ಟ್ರಾನ್ಸ್‌ಪರೆಂಟ್ ಸೀರೆಯಲ್ಲಿ ಮೈಮಾಟ ತೋರಿಸಿದ ಅನುಪಮಾ!

ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಸದ್ಯ ಬಿಝಿಯಾಗಿರುವ ನಟಿಯರಲ್ಲೊಬ್ಬರು ಅನುಪಮಾ ಪರಮೇಶ್ವರನ್. ಪಡ್ಡೆ ಹುಡುಗರ ಹಾಟ್ ಫೇವರಿಟ್‌. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್‌. ಮಾಡರ್ನ್‌ ಹಾಗೂ ಟ್ರೆಡಿಶನಲ್ ಡ್ರೆಸ್‌ನಲ್ಲಿ ಆಗಾಗ ಸ್ಟೈಲಿಶ್ ಪೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ.

28

ನಟಿ ಅನುಪಮಾ ಪರಮೇಶ್ವರನ್ ಸದ್ಯ ತಮ್ಮ ಟಿಲ್ಲು ಸ್ವೇರ್ ಸಿನಿಮಾದಿಂದ ಸುದ್ದಿಯಲ್ಲಿದ್ದಾರೆ. ಚಿತ್ರದಲ್ಲಿ ಬೋಲ್ಡ್ ಆಗಿ ನಟಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಹಾಗೆಯೇ ಇನ್‌ಸ್ಟಾಗ್ರಾಂನಲ್ಲಿ ಟ್ರಾನ್ಸಪರೆಂಟ್ ಸೀರೆಯಲ್ಲಿ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

38

ಕರ್ಲಿ ಹೇರ್‌ ನ ಮಾದಕ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ನೆಟ್ಟಿಗರು ಇದಕ್ಕೆ ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ. ಬ್ಯೂಟಿ, ಹಾಟ್, ಪಿಂಕೀ, ಗಾರ್ಜಿಯಸ್, ಸೆಕ್ಸೀ ಗರ್ಲ್, ಡೇಂಜರಸ್ ವುಮೆನ್, ಕ್ಯೂಟ್ ಲುಕ್ಕಿಂಗ್ ಎಂದೆಲ್ಲಾ ಕಾಮೆಂಟ್‌ನಲ್ಲಿ ತಿಳಿಸಿದ್ದಾರೆ.

48

ಇನ್‌ಸ್ಟಾಗ್ರಾಂನಲ್ಲಿ ಬರೋಬ್ಬರಿ 15 ಮಿಲಿಯನ್ ಫಾಲೋವರ್ಸ್‌ನ್ನು ಹೊಂದಿರುವ ನಟಿ, 1491 ಪೋಸ್ಟ್‌ ಮಾಡಿದ್ದಾರೆ. ಅಭಿಮಾನಿಗಳು ಇವರ ಫೋಟೋಗಳಿಗೆ ಲೈಕ್ಸ್, ಹಾರ್ಟ್‌ ಕೊಟ್ಟು, ಕಾಮೆಂಟ್ ಮಾಡ್ತಾನೂ ಇರ್ತಾರೆ.

58

ಅನುಪಮಾ ಪರಮೇಶ್ವರನ್ ಸದ್ಯ ಬೇರೆ ಬೇರೆ ಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ದಕ್ಷಿಣ ಭಾರತದ ಎಲ್ಲಾ ಭಾಷೆಯ ಸಿನಿಮಾಗಳನ್ನು ಮಾಡಿರುವ ನಟಿ ಅನುಪಮಾ ಆಗಾಗ ಫೋಟೋಶೂಟ್ ಮಾಡಿಸಿಕೊಳ್ಳುತ್ತಾ ಅಭಿಮಾನಿಗಳ ಮನಗೆಲ್ಲುತ್ತಿರುತ್ತಾರೆ. 

68

ನಟಿ ಅನುಪಮಾ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡದಿದ್ದರೂ ಅನೇಕ ಸಿನಿಮಾಗಳು ವಿಮರ್ಶಾತ್ಮಕವಾಗಿ ಮೆಚ್ಚುಗೆ ಗಳಿಸಿವೆ. ಮಲಯಾಳಂನ ಸೂಪರ್ ಹಿಟ್ ಪ್ರೇಮ್ ಸಿನಿಮಾ ಮೂಲಕ ಅನುಪಮಾ ಸಿನಿಮಾ ರಂಗಕ್ಕೆ ಕಾಲಿಟ್ಟರು.

78

ಮೊದಲ ಸಿನಿಮಾವೆ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿತು. ಮೇರಿ ಜಾರ್ಜ್ ಪಾತ್ರದ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದರು. ಬಳಿಕ ಅನುಪಮಾ ಬೇರೆ ಬೇರೆ ಭಾಷೆಗಳಲ್ಲಿ ಮಿಂಚಿದರು. ಕನ್ನಡ ಸಿನಿಮಾದಲ್ಲೂ ನಟಿಸಿದ್ದಾರೆ. 

88

ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅನುಪಮಾ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

Read more Photos on
click me!

Recommended Stories