ನೀಲಿ ಡ್ರೆಸ್‌ನಲ್ಲಿ ಮಿಂಚಿದ ಕರಾವಳಿ ಬೆಡಗಿ, ಶೇಪ್ ಸೂಪರ್ ಎಂದ ಫ್ಯಾನ್ಸ್‌!

First Published | Jan 1, 2024, 5:35 PM IST

ಕರಾವಳಿ ಚೆಲುವೆ ಕೃತಿ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ಮುದ್ದಾದ ಫೋಟೋಗಳನ್ನು ಪೋಸ್ಟ್ ಮಾಡುತ್ತಾ ಅಗಾಗ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ. ಇತ್ತೀಚೆಗೆ ಅವರು ಬ್ಲೂ ಕಲರ್ ಡ್ರೆಸ್‌ನಲ್ಲಿ ಸಖತ್ ಸ್ಟೈಲಿಶ್ ಆಗಿ ಫೋಸ್ ನೀಡಿದ್ದು, ನೆಟ್ಟಿಗರು ಸ್ಟ್ರಕ್ಚರ್ ಸೂಪರ್ ಅಂದಿದ್ದಾರೆ.

ಕರಾವಳಿ ಚೆಲುವೆ ಕೃತಿ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ಮುದ್ದಾದ ಫೋಟೋಗಳನ್ನು ಪೋಸ್ಟ್ ಮಾಡುತ್ತಾ ಅಗಾಗ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ. ಇತ್ತೀಚೆಗೆ ಅವರು ಬ್ಲೂ ಕಲರ್ ಡ್ರೆಸ್‌ನಲ್ಲಿ ಸಖತ್ ಸ್ಟೈಲಿಶ್ ಆಗಿ ಫೋಸ್ ನೀಡಿದ್ದು, ಫೋಟೋಸ್ ವೈರಲ್ ಆಗಿದೆ.

ಕೃತಿ ಶೆಟ್ಟಿ ನ್ಯೂ ಇಯರ್‌ಗೆ ವಿಶಸ್‌ ಕೋರಿ ಈ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಎಲ್ಲರಿಗೂ ಹೊಸ ವರ್ಷ ಒಳ್ಳೆಯದನ್ನುಂಟು ಮಾಡಲಿ ಎಂದು ಕೋರಿದ್ದಾರೆ.

Tap to resize

ಮಂಗಳೂರಿನ ಪ್ರತಿಭೆ ಕೃತಿ ಶೆಟ್ಟಿ ಟಾಲಿವುಡ್​ನಲ್ಲಿ ಮಿಂಚುತ್ತಿರುವ ಚೆಲುವೆ. ಇವರು ಅನೇಕ ಸಿನಿಮಾಗಳನ್ನು ಮಾಡಿದ್ದರೂ ಕೂಡ, ಯಾವುದೂ ಅಷ್ಟೊಂದು ಹಿಟ್ ಆಗಿಲ್ಲ. ಆದರೂ ಈ ಬೆಡಗಿ ತಮ್ಮ ಸೌಂದರ್ಯದಿಂದಲೇ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ.

ಸಿನಿಮಾಗಿಂತ ಹೆಚ್ಚು ಫೋಟೋಶೂಟ್​ನಲ್ಲೇ ಕ್ರೇಜ್​ ಹೆಚ್ಚಿಸಿಕೊಂಡಿದ್ದಾರೆ. ಟ್ರೆಡಿಷನಲ್​ ಜೊತೆಗೆ ಮಾಡರ್ನ್ ಲುಕ್​ನಲ್ಲಿ ಪೋಟೋಶೂಟ್ ಮಾಡಿಸ್ಕೊಂಡು ನೋಡುಗರನ್ನು ಆಕರ್ಷಿಸುತ್ತಾರೆ. ಹಾಗೆಯೇ ಹೊಸ ವರ್ಷಕ್ಕೆ ಬ್ಲೂ ಡ್ರೆಸ್‌ ಹಾಕ್ಕೊಂಡಿರೋ ಫೋಟೋಸ್ ಶೇರ್ ಮಾಡಿದ್ದಾರೆ.

ಕೃತಿ ಶೆಟ್ಟಿ ನಟನೆ ಆರಂಭಿಸಿದ್ದು ಹಿಂದಿ ಸಿನಿಮಾ ಮೂಲಕ. ಹೃತಿಕ್ ರೋಷನ್ ನಟನೆಯ ‘ಸೂಪರ್ 30’ ಸಿನಿಮಾದಲ್ಲಿ ಬಾಲನಟಿಯಾಗಿ ಕೃತಿ ನಟಿಸಿದ್ದರು. 

ಕೃತಿ ಶೆಟ್ಟಿ ‘ಉಪ್ಪೇನ’ ಚಿತ್ರದ ಮೂಲಕ ತೆಲುಗು ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದರು. ಈ ಸಿನಿಮಾ ಸಖತ್‌ ಹಿಟ್‌ ಆಗಿತ್ತು.  ನಾಯಕಿಯಾಗಿ ಎಂಟ್ರಿ ಕೊಟ್ಟ ಮೊದಲ ಸಿನಿಮಾದಲ್ಲೇ ತನ್ನ ಅಭಿನಯ ಮತ್ತು ಸೌಂದರ್ಯದ ಕೃತಿ ಸಿನಿ ಪ್ರೇಕ್ಷಕರ ಮನಗೆದ್ದರು.  

ಉಪ್ಪೇನಾ ನಂತರ ನಾನಿ ಜತೆ ‘ಶ್ಯಾಮ್ ಸಿಂಗ ರಾಯ್’ ಹಾಗೂ ನಾಗ ಚೈತನ್ಯ ಜೊತೆ ‘ಬಂಗಾರರಾಜು’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚಿಗೆ ಕೃತಿ ನಟಿಸಿದ ಸಾಲು ಸಾಲು ಚಿತ್ರಗಳ ಫ್ಲಾಪ್‌ ಆಗಿದ್ದಲ್ಲದೇ ಅವರಿಗೆ ಬರುತ್ತಿದ್ದ ಆಫರ್‌ಗಳು ದಿಢೀರ್ ಕಡಿಮೆಯಾಗಿದೆ. 

ಇತ್ತೀಚೆಗಷ್ಟೇ ಕೃತಿ ‘ಕಸ್ಟಡಿ’ ಸಿನಿಮಾ ಮೂಲಕ ಕಮ್‌ಬ್ಯಾಕ್‌ ಮಾಡಿದ್ದಾರೆ. ಆದರೆ ಈ ಸಿನಿಮಾವೂ ಹೆಚ್ಚು ಸುದ್ದಿಯಾಗಿಲ್ಲ.

Latest Videos

click me!