ಮಿಸ್ ದಿವಾ ಯೂನಿವರ್ಸ್ 2023 ರಲ್ಲಿ ಕರ್ನಾಟಕದಿಂದ ಬಂದ ತ್ರಿಶಾ ಶೆಟ್ಟಿ ಮೊದಲ ರನ್ನರ್-ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ತ್ರಿಶಾ ಶೆಟ್ಟಿ ಅವರ ಕುರಿತು ಹೇಳುವುದಾದರೆ, 22 ನೇ ವಯಸ್ಸಿನಲ್ಲಿ, ತ್ರಿಶಾ ಮನೋವಿಜ್ಞಾನದಲ್ಲಿ ಪದವೀಧರರಾಗಿ, ಮಾಡೆಲ್ ಮತ್ತು ನಟರಾಗಿ ನಿಂತಿದ್ದಾರೆ. ಈಕೆ ನೃತ್ಯಗಾತಿ. ಭರತನಾಟ್ಯ, ಕಥಕ್ ಮತ್ತು ಬೆಲ್ಲಿ ಡ್ಯಾನ್ಸ್‌ನ ಆಕರ್ಷಕ ಲಯಗಳನ್ನು ಕರಗತ ಮಾಡಿಕೊಂಡಿದ್ದಾರೆ.