ಆಚಾರ್ಯ ಚಾಣಕ್ಯನ ಪ್ರಕಾರ ಈ ರೀತಿಯ ಜಾಗದಲ್ಲಿ ಮನೆ ಕಟ್ಟಲೇಬಾರದಂತೆ!
First Published | Jun 20, 2023, 4:41 PM ISTಆಚಾರ್ಯ ಚಾಣಕ್ಯನು ಜೀವನದ ಅನೇಕ ವಿಷಯಗಳನ್ನು ಹೇಳಿದ್ದಾನೆ, ಈ ವಿಷಯಗಳನ್ನು ಜೀವನದಲ್ಲಿ ಅಳುವಡಿಸಿಕೊಂಡರೆ, ಒಬ್ಬ ವ್ಯಕ್ತಿಯು ಅನೇಕ ರೀತಿಯ ಸಮಸ್ಯೆಗಳಿಂದ ಮುಕ್ತನಾಗುತ್ತಾನೆ. ಚಾಣಕ್ಯ ನೀತಿಯ ಪ್ರಕಾರ, ಮನೆಯನ್ನು ನಿರ್ಮಿಸುವಾಗ ಕೆಲವು ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದು ಮುಖ್ಯ. ಅವುಗಳ ಬಗ್ಗೆ ತಿಳಿಯೋಣ.