ಪ್ರತಿಯೊಬ್ಬ ಹೆಂಡತಿಯೂ ತನ್ನ ಗಂಡನು ಎಲ್ಲಾ ಸಂದರ್ಭಗಳಲ್ಲಿಯೂ ತನ್ನನ್ನು ರಕ್ಷಿಸಬೇಕೆಂದು ಬಯಸುತ್ತಾಳೆ. ಆದ್ದರಿಂದ, ಯಾವುದೇ ಪರಿಸ್ಥಿತಿಯಲ್ಲಿಯೂ ತನ್ನ ಹೆಂಡತಿಯನ್ನು ರಕ್ಷಿಸುವುದು ಗಂಡನ ಕರ್ತವ್ಯ. ಪತ್ನಿಯ ಎಲ್ಲಾ ಕೆಲಸಗಳಿಗೆ ಗಂಡ ಬೆನ್ನಲುಬಾಗಿ ನಿಂತು ಪ್ರೋತ್ಸಾಹ ನೀಡಬೇಕು. ಇದರಿಂದ ಪತ್ನಿಗೆ ತಾನು ಸುರಕ್ಷಿತವಾಗಿದ್ದೇನೆ ಎಂಬ ಭಾವನೆ ಬರುತ್ತದೆ.