ಧನು ರಾಶಿಯವರಿಗೆ ಅನುಕೂಲಕರವಾಗಿರುತ್ತದೆ. ಬಲವಾದ ಆತ್ಮ ವಿಶ್ವಾಸವನ್ನು ಹೊಂದಿರುತ್ತಾರೆ,ಎಲ್ಲಾ ಅಪೂರ್ಣ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಾರೆ ಮತ್ತು ವಿದೇಶಿ ಪ್ರವಾಸಕ್ಕೆ ಹೋಗುವ ಸಾಧ್ಯತೆಗಳೂ ಇವೆ.ಉದ್ಯೋಗಿಗಳ ಪ್ರತಿಭೆಯು ಅವರ ಕೆಲಸದ ಸ್ಥಳದಲ್ಲಿ ಮತ್ತಷ್ಟು ಸುಧಾರಿಸುತ್ತದೆ, ಇದರಿಂದಾಗಿ ಪ್ರಭಾವ ಮತ್ತು ಬಡ್ತಿ ಹೆಚ್ಚಾಗುವ ಸಾಧ್ಯತೆಯಿದೆ.