Eid-ul-Adha 2023: ಎಲ್ಲ ಮುಸ್ಲಿಂ ಬಾಂಧವರಿಗೆ ಈದ್ ಶುಭಾಶಯಗಳು
First Published | Jun 28, 2023, 3:00 PM ISTಬಕ್ರಾ ಈದ್, ಬಕ್ರೀದ್, ಈದ್ ಅಲ್-ಅಧಾ, ಈದ್ ಕುರ್ಬಾನ್ ಅಥವಾ ಕುರ್ಬಾನ್ ಬಯಾರಾಮಿ ಎಂದೂ ಕರೆಯಲ್ಪಡುವ ಈದ್-ಉಲ್-ಅಧಾ, ಜಗತ್ತಿನಾದ್ಯಂತ ಮುಸ್ಲಿಮರು ಆಚರಿಸುವ ಪವಿತ್ರ ಇಸ್ಲಾಮಿಕ್ ಹಬ್ಬಗಳಲ್ಲಿ ಒಂದಾಗಿದೆ. ಈ ದಿನ ನಿಮ್ಮ ಪ್ರೀತಿಪಾತ್ರರಿಗೆ ಶುಭಾಶಯ ಹೇಳಲು ಸಂದೇಶಗಳು ಇಲ್ಲಿವೆ.