Happy Ugadi 2024: ಸರ್ವರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು

First Published | Apr 9, 2024, 6:30 AM IST

ಯುಗಾದಿ ಎಂದರೆ ಹೊಸ ಯುಗದ ಆದಿ. ಇದೀಗ ಕ್ರೋಧಿ ಸಂವತ್ಸರ ಆದಿಯಲ್ಲಿದ್ದೇವೆ. ಈ ದಿನ ನಿಮ್ಮ ಪ್ರೀತಿಪಾತ್ರರೊಂದಿಗೆ ಹಂಚಿಕೊಳ್ಳಲು ಯುಗಾದಿಯ ಶುಭಾಶಯಗಳು ಮತ್ತು ಸಂದೇಶಗಳು ಇಲ್ಲಿವೆ.

ಈ ಯುಗಾದಿಯು ನಿಮ್ಮ ಜೀವನದಲ್ಲಿ ಬೆಲ್ಲವನ್ನೇ ಉಣಬಡಿಸಲಿ. ನಿಮ್ಮೆಲ್ಲ ಕನಸುಗಳು ನನಸಾಗಲಿ. ಹಬ್ಬದ ಹಾರ್ದಿಕ ಶುಭಾಶಯಗಳು..

ಹೊಸ ಚಿಗುರು, ಹೊಸ ನಗು, ಹೊಸ ದಿನ, ಹೊಸ ಜೀವನ.. ಹೊಸ ವರ್ಷ ನಿಮ್ಮ ಜೀವನದಲ್ಲಿ ಹೊಸತನ ತರಲಿ. ಯುಗಾದಿ ಹಬ್ಬದ ಶುಭಾಶಯಗಳು. 
 

Tap to resize

ಇದು ಹೊಸ ಆರಂಭವಾಗಿದ್ದು, ಅತ್ಯಾಕರ್ಷಕ ವರ್ಷ ಮುಂದಿದೆ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.

ಈ ಯುಗಾದಿ ಶಾಂತಿಯುತ, ಸಮೃದ್ಧಿದಾಯಕ, ಸಂತೋಷದಾಯಕ ಮತ್ತು ಆರೋಗ್ಯಕರ ಭವಿಷ್ಯಕ್ಕಾಗಿ ಹಾರೈಸೋಣ. ನಿಮಗೆ ಯುಗಾದಿ ಹಬ್ಬದ ಶುಭಾಶಯಗಳು.

ಈ ಹೊಸ ವರ್ಷವು ನಿಮ್ಮಲ್ಲಿ ಶಕ್ತಿ, ಉತ್ಸಾಹ ಮತ್ತು ಕೃತಜ್ಞತೆಯನ್ನು ತುಂಬುತ್ತದೆ ಎಂದು ನಾನು ಭಾವಿಸುತ್ತೇನೆ. ನಿಮಗೆ ಮತ್ತು ನಿಮ್ಮ ಪ್ರೀತಿಪಾತ್ರರಿಗೆ ಯುಗಾದಿಯ ಶುಭಾಶಯಗಳು.
 

ಈ ಹೊಸ ವರ್ಷ ಎಲ್ಲರಿಗೂ ಮಂಗಳವನ್ನು ಆರೋಗ್ಯ, ನಿರ್ಭಯತೆ, ಸಂತಸವನ್ನು ನೀಡಲಿ. ಬೇವು ಬೆಲ್ಲ ಸವಿಯುತ ಕಹಿ ನೆನಪು ಮರೆಯಾಗಲಿ, ಸಿಹಿನೆನಪಿ ಚಿರವಾಗಿಲಿ. ನಿಮ್ಮೆಲ್ಲ ಕನಸುಗಳು ನನಸಾಗಲಿ.. ಶೋಭಾಕೃತು ನಾಮ ಸಂವತ್ಸರದ ಶುಭಾಶಯಗಳು. 

Latest Videos

click me!