Varamahalakshmi 2024: ಸರ್ವರಿಗೂ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

Published : Aug 16, 2024, 06:00 AM IST

ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಿಮ್ಮ ಪ್ರೀತಿಪಾತ್ರರ ಜೊತೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಹಂಚಿಕೊಳ್ಳಿ.  

PREV
15
Varamahalakshmi 2024: ಸರ್ವರಿಗೂ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಎಲ್ಲರಿಗೂ ಮಹಾಲಕ್ಷ್ಮಿ ಆಶೀರ್ವದಿಸಲಿ. ನಿಮಗೂ ನಿಮ್ಮ ಕುಟುಂಬದವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಅಷ್ಟ ಲಕ್ಷ್ಮಿಯರು ನಿಮಗೆ ಸಕಲ ಸೌಭಾಗ್ಯಗಳನ್ನು ನೀಡಿ ಆಶೀರ್ವದಿಸಲಿ.

25

ಶ್ರೀ ವರಮಹಹಾಲಕ್ಷ್ಮಿಯು ಎಲ್ಲರಿಗೂ ಆಯುರಾರೋಗ್ಯ ಹಾಗೂ ಐಶ್ವರ್ಯ ನೀಡಿ, ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ನೀಡಲಿ. ನಿಮಗೂ ನಿಮ್ಮ ಕುಟುಂಬಕ್ಕೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು.

35

ಶ್ರೀ ವರಮಹಾಲಕ್ಷ್ಮಿ ದೇವಿಯು ನಿಮಗೆ ಮತ್ತು ನಿಮ್ಮ ಕುಟುಂಬದವರಿಗೆ, ಧನ -ಧಾನ್ಯ, ಅಂತಸ್ತು, ಐಶ್ವರ್ಯ ನೀಡಿ, ಸಕಲ ಇಷ್ಟಾರ್ಥಗಳನ್ನು ಈಡೇರಿಸಿ ಸದಾ ಕಾಪಾಡಲಿ. ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು.
 

45

 ದೇವಿ ನಿಮ್ಮೆಲ್ಲಾ ಸಕಲ ಇಷ್ಟಾರ್ಥಗಳನ್ನು ಈಡೇರಿಸಿ ಸದಾ ಕಾಪಾಡಲಿ. ಆದಿಶಕ್ತಿ ಮಹಾಲಕ್ಷ್ಮಿಯು ಸರ್ವರಿಗೂ ಸುಖ, ಸಂತೋಷ, ನೆಮ್ಮದಿ, ಶಾಂತಿ, ಸಮೃದ್ಧಿಯನ್ನು ಕರುಣಿಸಲಿ. ಎಲ್ಲಾ ಸಂಕಷ್ಟಗಳನ್ನು ಪರಿಹರಿಸಲಿ.
 

55

ಲಕ್ಷ್ಮೀ ದೇವಿಯು ನಿಮ್ಮ ಜೀವನವನ್ನು ಆರೋಗ್ಯ, ಸಂಪತ್ತು ಮತ್ತು ಸ್ವಾತಂತ್ರ್ಯದಿಂದ ತುಂಬಲಿ. ಈ ವರಮಹಾಲಕ್ಷ್ಮಿ ವ್ರತವು ನಿಮಗೆ ಎಲ್ಲವನ್ನೂ ತರಲಿ. 


 

Read more Photos on
click me!

Recommended Stories