ಮನೆ ಹೀಗಿದ್ರೆ ಜೇಬು ಖಾಲಿ ಆಗೋದು ಫಿಕ್ಸ್,ಇಲ್ಲಿವೆ ಕೆಲವು ಸಲಹೆ
First Published | Sep 13, 2023, 11:43 AM ISTಮನೆಯಲ್ಲಿ ವಾಸ್ತು ಸರಿಯಿಲ್ಲದಿದ್ದರೆ ಜೀವನದಲ್ಲಿ ಹಲವಾರು ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಇದು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದಲ್ಲದೆ, ನಿಮ್ಮ ಆರ್ಥಿಕ ಪರಿಸ್ಥಿತಿಯು ಹದಗೆಡುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಇರಿಸಲಾಗಿರುವ ಪ್ರತಿಯೊಂದು ವಸ್ತುವಿನಲ್ಲಿ ಧನಾತ್ಮಕ ಅಥವಾ ನಕಾರಾತ್ಮಕ ಶಕ್ತಿ ಇರುತ್ತದೆ.