ಆತ್ಮವಿಶ್ವಾಸ ಮತ್ತು ಧೈರ್ಯವನ್ನು ಹೆಚ್ಚಿಸಲು
ಕಠಿಣ ಸನ್ನಿವೇಶಗಳನ್ನು ಎದುರಿಸಲು ಹೆದರುತ್ತೀರಿ ಎಂದಾದರೆ, ಪರೀಕ್ಷೆ ಮತ್ತು ಸಂದರ್ಶನಗಳ ದಿನ ಆತ್ಮವಿಶ್ವಾಸದ ಕೊರತೆ ಎದುರಾಗುತ್ತದೆ ಎಂದಾದರೆ, ಅಥವಾ ಯಾವುದೋ ಕಾರಣಕ್ಕೆ ಮನಸ್ಸಿನಲ್ಲಿ ಭಯವಿದ್ದರೆ, ಸಂಜೀವಿನಿ ಪರ್ವತ ಹೊತ್ತ ಹನುಮಾನ್ ವಿಗ್ರಹ ಅಥವಾ ಫೋಟೋವನ್ನು ಮನೆಯಲ್ಲಿ ಇಡಬೇಕು.