ಚಿತ್ರಾ ನಕ್ಷತ್ರದಲ್ಲಿ ಮಂಗಳ ಸಂಚಾರ, ಈ ರಾಶಿಯವರ ಬಾಳಲ್ಲಿ ಹಣವೋ ಹಣ, ವೃತ್ತಿಯಲ್ಲಿ ಅಗಾಧ ಯಶಸ್ಸು

Published : Sep 16, 2023, 09:00 AM IST

ಸೆಪ್ಟೆಂಬರ್‌ 23 ರಂದು ಮಂಗಳ ಗ್ರಹವು ಚಿತ್ರಾ ನಕ್ಷತ್ರಕ್ಕೆ ಪ್ರವೇಶಿಸಲಿದೆ. ಜ್ಯೋತಿಷ್ಯದಲ್ಲಿ ಮಂಗಳ ಗ್ರಹಕ್ಕೆ ವಿಶೇಷ ಸ್ಥಾನವಿದೆ. ಮೇಷ ಮತ್ತು ವೃಶ್ಚಿಕ ರಾಶಿಯ ಅಧಿಪತಿ ಮಂಗಳ. ಮಂಗಳ ಗ್ರಹವು ಚಿತ್ರಾನಕ್ಷತ್ರಕ್ಕೆ ಪ್ರವೇಶಿಸಿದ ತಕ್ಷಣ , ಕೆಲವು ರಾಶಿಚಕ್ರ ಚಿಹ್ನೆಗಳ ಜನರು ಅದೃಷ್ಟವನ್ನು ಪಡೆಯುವುದು ಖಚಿತ.  

PREV
14
ಚಿತ್ರಾ ನಕ್ಷತ್ರದಲ್ಲಿ ಮಂಗಳ ಸಂಚಾರ, ಈ ರಾಶಿಯವರ ಬಾಳಲ್ಲಿ ಹಣವೋ ಹಣ, ವೃತ್ತಿಯಲ್ಲಿ ಅಗಾಧ ಯಶಸ್ಸು

ಕೆಲಸದ ಸ್ಥಳದಿಂದ ಕೆಲವು ಒಳ್ಳೆಯ ಸುದ್ದಿ ಸ್ವೀಕರಿಸಬಹುದು.ಅದೃಷ್ಟ ನಿಮ್ಮ ಕಡೆ ಇರುತ್ತದೆ. ಆರ್ಥಿಕವಾಗಿ ಬಲವಾಗಿರುತ್ತಿರಿ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಕೆಲಸದಲ್ಲಿ ಯಶಸ್ಸು ಸಿಗಲಿದೆ.
 

24

ವ್ಯಾಪಾರದಲ್ಲಿ ಲಾಭದ ಸಾಧ್ಯತೆ ಇರುತ್ತದೆ. ನಿಮ್ಮ ಕೆಲಸದಲ್ಲಿ ಯಶಸ್ಸು ಪಡೆಯುತ್ತೀರಿ. ಆರ್ಥಿಕ ಲಾಭದ ಸಾಧ್ಯತೆಗಳಿವೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿಯ ಸಾಧ್ಯತೆಗಳಿವೆ. ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಿರಿ.

34

ನಿಮ್ಮ ಗೌರವ ಹೆಚ್ಚಾಗುತ್ತದೆ. ಮನೆಯಲ್ಲಿ ಸಂತೋಷ ಇರುತ್ತದೆ. ಮಾನಸಿಕ ನೆಮ್ಮದಿ ಇರುತ್ತದೆ. ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ. ಕೆಲಸದಲ್ಲಿ ಯಶಸ್ಸನ್ನು ಸಾಧಿಸಲು ನೀವು ಕಷ್ಟಪಟ್ಟು ಕೆಲಸ ಮಾಡಬೇಕಿಲ್ಲ .ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಿರಿ.

44

ಕುಟುಂಬದಿಂದ ನೀವು ಇದ್ದಕ್ಕಿದ್ದಂತೆ ಒಳ್ಳೆಯ ಸುದ್ದಿಯನ್ನು ಸ್ವೀಕರಿಸಬಹುದು. ಕೆಲಸದಲ್ಲಿ ಯಶಸ್ಸು ಸಿಗಲಿದೆ.ವಿತ್ತೀಯ ಲಾಭಗಲಿವೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಅದೃಷ್ಟ ನಿಮ್ಮ ಕಡೆ ಇರುತ್ತದೆ.
 

Read more Photos on
click me!

Recommended Stories