ನಂಬರ್ 5..
ಯಾವ ತಿಂಗಳಲ್ಲಾದರೂ 5, 14, 23 ರಂದು ಹುಟ್ಟಿದವರು ಅಂದುಕೊಂಡದ್ದನ್ನು ಸಾಧಿಸಬಲ್ಲರು. ಯಶಸ್ಸಿಗಾಗಿ ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ. ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವುದರಲ್ಲಿ ಮುಂದಿರುತ್ತಾರೆ. ಜೀವನದಲ್ಲಿ ಉತ್ತಮ ಸ್ಥಾನಮಾನ ಪಡೆಯುತ್ತಾರೆ.
ನಂಬರ್ 6...
ಯಾವ ತಿಂಗಳಲ್ಲಾದರೂ 6, 15, 24 ರಂದು ಹುಟ್ಟಿದವರಿಗೆ ಭವಿಷ್ಯದಲ್ಲಿ ಹಣದ ಸಮಸ್ಯೆ ಬರಲ್ಲ. ಮುಂಚಿತವಾಗಿಯೇ ಯೋಜನೆ ರೂಪಿಸಿಕೊಳ್ಳುತ್ತಾರೆ. ಬುದ್ಧಿವಂತಿಕೆಯಿಂದ ಹಣಕಾಸಿನ ಯೋಜನೆ ರೂಪಿಸಿಕೊಳ್ಳುತ್ತಾರೆ.