2024 ವೃಷಭ ರಾಶಿಗೆ ಹೆಚ್ಚು ಅನುಕೂಲಕರವಾಗಿಲ್ಲ. 2024 ರ ಜಾತಕದ ಪ್ರಕಾರ ,ಈ ವರ್ಷ ನಿಮ್ಮ ಖರ್ಚುಗಳ ಬಗ್ಗೆ ನೀವು ಜಾಗರೂಕರಾಗಿರಬೇಕು. ಮೇ 1 2024 ರವರೆಗೆ ವಿಶೇಷ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.ಮೇ 1 ರ ನಂತರ ಗುರುಗ್ರಹದಿಂದಾಗಿ ನಿಮ್ಮ ಸಮಸ್ಯೆಗಳು ಕಡಿಮೆಯಾಗಬಹುದು. ಹಾಗೆ ವೈಯಕ್ತಿಕ ಸಂಬಂಧಗಳಲ್ಲಿ ಏರಿಳಿತಗಳನ್ನು ಎದುರಿಸಬೇಕಾಗಬಹುದು.