ಕೆನ್ನೆ ಮೇಲಿನ ಮಚ್ಚೆ: ಸಮುದ್ರ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಬಲ ಕೆನ್ನೆಯ ಮೇಲೆ ಮಚ್ಚೆ ಇದ್ದರೆ, ಅದನ್ನು ತುಂಬಾನೆ ಒಳ್ಳೆಯದು ಎಂದು ಪರಿಗಣಿಸಲಾಗುತ್ತದೆ. ಅಂತಹ ವ್ಯಕ್ತಿಯ ಜೀವನದಲ್ಲಿ ಯಾವಾಗಲೂ ಸಂತೋಷವಿರುತ್ತದೆ. ಆದರೆ ಎಡ ಕೆನ್ನೆಯ ಮೇಲೆ ಮಚ್ಚೆ ಇರುವುದು ಒಳ್ಳೆಯ ಸಂಕೇತವೆಂದು ಪರಿಗಣಿಸಲಾಗುವುದಿಲ್ಲ. ಸಮುದ್ರಶಾಸ್ತ್ರದ ನಂಬಿಕೆಗಳ ಪ್ರಕಾರ, ಅಂತಹ ವ್ಯಕ್ತಿಯು ಹೆಚ್ಚು ದುಬಾರಿಯಾಗಿರುತ್ತಾನೆ ಎನ್ನುವ ನಂಬಿಕೆ ಇದೆ.