ಹೋಳಿ ಹಬ್ಬದಂದು ಈ ಕೆಲಸ ಮಾಡಿದರೆ ಆರ್ಥಿಕ ಸಮಸ್ಯೆಗಳಿರೋಲ್ಲ!
ಈ ವರ್ಷದ ಬಣ್ಣಗಳ ಹಬ್ಬವಾದ ಹೋಳಿ ಮಾರ್ಚ್ 29 ಸೋಮವಾರ ಬರುತ್ತದೆ. ಒಂದು ದಿನ ಮೊದಲು ಅಂದರೆ ಮಾರ್ಚ್ 28ರ ಭಾನುವಾರ ರಾತ್ರಿ ಹೋಳಿಕಾ ದಹನವು ನಡೆಯಲಿದೆ. ಹಿಂದೂ ಧರ್ಮದಲ್ಲಿ ಪ್ರತಿಯೊಂದೂ ಹಬ್ಬಕ್ಕೂ ವಿಶೇಷ ಮಹತ್ವವಿದೆ ಮತ್ತು ಜ್ಯೋತಿಷ್ಯಶಾಸ್ತ್ರದಲ್ಲಿ ಕೆಲವೊಂದು ಕ್ರಮಗಳನ್ನು ಅನುಸರಿಸಲಾಗಿದೆ. ಅವುಗಳನ್ನು ಅಳವಡಿಸಿಕೊಳ್ಳುವ ಮೂಲಕ, ವ್ಯಕ್ತಿಯು ತನ್ನ ಸಮಸ್ಯೆಗಳಿಂದ ಸ್ವಲ್ಪ ಮಟ್ಟಿಗೆ ಹೊರ ಬರಬಹುದು ಎಂದು ನಂಬಲಾಗಿದೆ. ಇಲ್ಲಿ ಹೋಳಿ ದಿನ ಮಾಡಬಹುದಾದ ಕೆಲವೊಂದು ಕ್ರಮಗಳನ್ನು ನೀಡಲಾಗಿದೆ, ಅವುಗಳ ಬಗ್ಗೆ ತಿಳಿಯಿರಿ...