ಕುಂಭ- ಕುಂಭ ರಾಶಿಯವರ ದೊಡ್ಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅದೇ ಸಮಯದಲ್ಲಿ, ನಿಮ್ಮ ಪ್ರೀತಿಪಾತ್ರರಿಂದ ಆರ್ಥಿಕವಾಗಿಯೂ ಪ್ರಯೋಜನ ಪಡೆಯುವ ಸಾಧ್ಯತೆಯಿದೆ.
ಮೀನ - ಮದುವೆ (Marraige) ಅಥವಾ ಸಂಬಂಧಿತ ವಿಷಯಗಳ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಅದೇ ಸಮಯದಲ್ಲಿ, ಯಾವುದೇ ನಿರ್ಧಾರವನ್ನು ಚಿಂತನಶೀಲವಾಗಿ ತೆಗೆದುಕೊಳ್ಳಬೇಕಾಗುತ್ತದೆ.