ಸೂರ್ಯನ ಅನುಗ್ರಹದಿಂದ ಈ ರಾಶಿಯವರಿಗೆ ಅದೃಷ್ಟ & ಯಶಸ್ಸು

Published : Sep 25, 2023, 10:24 AM IST

ಸೂರ್ಯನು ಪ್ರತಿ ತಿಂಗಳು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸುತ್ತಾನೆ. ಅಕ್ಟೋಬರ್‌ನಲ್ಲಿ ಸೂರ್ಯನು ತುಲಾ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದ ಬುಧಾದಿತ್ಯ ಯೋಗವು ರೂಪುಗೊಳ್ಳುತ್ತದೆ.  ಇದರಿಂದ ಹಲವು ರಾಶಿಚಕ್ರಗಳು ಪ್ರಯೋಜನವನ್ನು ಪಡೆಯುತ್ತಾರೆ.

PREV
15
ಸೂರ್ಯನ ಅನುಗ್ರಹದಿಂದ ಈ ರಾಶಿಯವರಿಗೆ ಅದೃಷ್ಟ & ಯಶಸ್ಸು

ಮೇಷ ರಾಶಿಯವರು ಈ ಅವಧಿಯಲ್ಲಿ ಧನಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾರೆ.ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಆರೋಗ್ಯ ವೃತ್ತಿ ಮತ್ತು ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.  
 

25

ಕರ್ಕಾಟಕ ರಾಶಿಯವರಿಗೆ ತುಂಬಾ ಅನುಕೂಲಕರವಾಗಿದೆ. ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯವಾಗಿರುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ನಿಮ್ಮ ಜವಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುತ್ತೀರಿ.
 

35

ಸಿಂಹ ರಾಶಿಯವರು  ಸೂರ್ಯನ ಬದಲಾವಣೆಯಿಂದ ಬಹಳ ಪ್ರಯೋಜನವನ್ನ ಪಡೆಯುತ್ತಾರೆ.ನಿಮ್ಮ ವೃತ್ತಿ ಜೀವನವು ಪ್ರಗತಿಯಲ್ಲಿದೆ. ಆರ್ಥಿಕ ಲಾಭವನ್ನು ಪಡೆಯುವಿರಿ. ಉದ್ಯೋಗಾಕಾಂಕ್ಷಿಗಳು ಭರವಸೆಯ ಉದ್ಯೋಗಾವಕಾಶಗಳನ್ನು ಪಡೆಯಬಹುದು.

45

ತುಲಾ ರಾಶಿಯವರು ಈ ಸಂದರ್ಭದಲ್ಲಿ ಯಶಸ್ಸನ್ನು ಸಾಧಿಸಬಹುದು. ನಿಮ್ಮ ಸ್ವಾಭಿಮಾನ ಹೆಚ್ಚಾಗುತ್ತದೆ. ಆರೋಗ್ಯವು ತ್ವರಿತವಾಗಿ ಸುಧಾರಿಸುತ್ತದೆ. ಸಂಪತ್ತನ್ನು ಗಳಿಸುವಿರಿ.

55

ಮಕರ ರಾಶಿಯವರು ಸೂರ್ಯನ ಬದಲಾವಣೆಯಿಂದ ಶುಭ ಪರಿಣಾಮಗಳನ್ನು ಅನುಭವಿಸುತ್ತಾರೆ.ಯಶಸ್ಸಿನ ಮಾರ್ಗಗಳು ತೆರೆದುಕೊಳ್ಳುತ್ತದೆ. ಆರ್ಥಿಕ ದೃಷ್ಟಿಕೋನದಿಂದ ಈ ಸಮಯವು ಮಂಗಳಕರವಾಗಿರುತ್ತದೆ.

Read more Photos on
click me!

Recommended Stories