ನವೆಂಬರ್ 12 ಕರ್ಕಾಟಕ ರಾಶಿಯವರಿಗೆ ಮಹಾಲಕ್ಷ್ಮಿ ಯೋಗದಿಂದ ಶುಭವಾಗಲಿದೆ. ಕರ್ಕಾಟಕ ರಾಶಿಯವರು ದೀಪಾವಳಿಯನ್ನು ಪೂರ್ಣವಾಗಿ ಆನಂದಿಸುತ್ತಾರೆ.ಎಲ್ಲಾ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗುತ್ತೀರಿ.ಆದಾಯದ ಮೂಲಗಳು ಹೆಚ್ಚಾಗುವ ಸಾಧ್ಯತೆಯಿದೆ. ದೀಪಾವಳಿಯ ಸಂದರ್ಭದಲ್ಲಿ, ಕುಟುಂಬ ಸದಸ್ಯರೊಂದಿಗೆ ನಿಮ್ಮ ನಿಕಟತೆ ಹೆಚ್ಚಾಗುತ್ತದೆ ಮತ್ತು ಅವರ ಬಗ್ಗೆ ನಿಮ್ಮ ಪ್ರೀತಿ ಮತ್ತು ವಾತ್ಸಲ್ಯವೂ ಹೆಚ್ಚಾಗುತ್ತದೆ.