ತುಳಸಿ ಗಿಡ ಬಾಡುವುದು, ಸಾಮಾನ್ಯವಾಗಿ ನಮ್ಮೆಲ್ಲರ ಮನೆಗಳಲ್ಲಿ ತುಳಸಿ ಗಿಡವನ್ನು ಇಡುತ್ತೇವೆ. ಪೂಜೆ ಮಾಡುತ್ತೇವೆ. ಆದರೆ ನಿಮ್ಮ ಮನೆಯಲ್ಲಿರುವ ತುಳಸಿ ಗಿಡವೂ ನಿಮಗೆ ಕೆಟ್ಟ ಕಾಲ ಆರಂಭವಾಗುತ್ತದೆ ಎಂಬ ಸೂಚನೆ ನೀಡುತ್ತದೆ ಎಂದು ಆಚಾರ್ಯ ಚಾಣಕ್ಯ ಹೇಳಿದ್ದಾರೆ. ನಿಮ್ಮ ಹೊಲದಲ್ಲಿ ಅಥವಾ ಮನೆಯಲ್ಲಿ ತುಳಸಿ ಗಿಡ ಒಣಗಿದರೆ, ನೀವು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ, ಆದ್ದರಿಂದ ತುಳಸಿ ಗಿಡವನ್ನು ನೋಡಿಕೊಳ್ಳಿ.