- ಗರ್ಭಿಣಿಯರ ರೋಗನಿರೋಧಕ ಶಕ್ತಿ ಹೆಚ್ಚಿಸಲು ಬೆಂಡೆಕಾಯಿ ಸಹಾಯ ಮಾಡುತ್ತದೆ.
- ಬೆಂಡೆಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿರುವುದರಿಂದ ಇದು ಮಕ್ಕಳ ಬೆಳವಣಿಗೆಗೆ ಸಹಾಯ ಮಾಡುತ್ತದೆ, ಗರ್ಭಿಣಿಯರಿಗೆ ವಿಟಮಿನ್ ಸಿ ಅಗತ್ಯವನ್ನು ಪೂರೈಸುತ್ತದೆ.
- ಬೆಂಡೆಕಾಯಿಯಲ್ಲಿ ಕಾರ್ಬೋಹೈಡ್ರೇಟ್‌ಗಳು ತುಂಬಾ ಕಡಿಮೆ ಇರುವುದರಿಂದ ಸಕ್ಕರೆ ಕಾಯಿಲೆ ಇರುವ ಗರ್ಭಿಣಿಯರಿಗೆ ತುಂಬಾ ಒಳ್ಳೆಯದು.
ಗಮನಿಸಿ:
ಬೆಂಡೆಕಾಯಿ ಕೆಲವರಿಗೆ ಅಲರ್ಜಿಯನ್ನು ಉಂಟುಮಾಡುತ್ತದೆ. ಅಂತಹವರು ವೈದ್ಯರನ್ನು ಸಂಪರ್ಕಿಸಿದ ನಂತರವೇ ಬೆಂಡೆಕಾಯಿಯನ್ನು ಸೇವಿಸಬೇಕು.