ನಮ್ಮ ಇಂದಿನ ಕೆಟ್ಟ ಜೀವನಶೈಲಿ ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಪಾರ್ಶ್ವವಾಯು ಅಥವಾ ಸ್ಟ್ರೋಕ್ ಬರದಂತೆ ತಡೆಯಲು ಈ 5 ಆಹಾರಗಳನ್ನು ನಿಮ್ಮ ಡಯಟ್‌ನಲ್ಲಿ ಸೇರಿಸಿಕೊಳ್ಳಿ.
ನಮ್ಮ ಇಂದಿನ ಕೆಟ್ಟ ಜೀವನಶೈಲಿ ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಪಾರ್ಶ್ವವಾಯು ಅಥವಾ ಸ್ಟ್ರೋಕ್ ಬರದಂತೆ ತಡೆಯಲು ಈ 5 ಆಹಾರಗಳನ್ನು ನಿಮ್ಮ ಡಯಟ್‌ನಲ್ಲಿ ಸೇರಿಸಿಕೊಳ್ಳಿ.
26
ಚೆರ್ರಿ ಹಣ್ಣುಗಳು
ಚೆರ್ರಿ ಹಣ್ಣುಗಳನ್ನು ತಿನ್ನುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ಇದು ರಕ್ತನಾಳಗಳು ಮತ್ತು ಹೃದಯದ ಕಾರ್ಯಚಟುವಟಿಕೆಗೆ ಬೆಂಬಲ ನೀಡುತ್ತದೆ.
36
ಕಿತ್ತಳೆ
ಕಿತ್ತಳೆ ಹಣ್ಣಿನಲ್ಲಿ ಫೈಬರ್ ಮತ್ತು ಪೊಟ್ಯಾಸಿಯಮ್ ಅಂಶ ಹೇರಳವಾಗಿದೆ. ಇದು ನಿಮ್ಮ ಹೃದಯದ ಆರೋಗ್ಯವನ್ನು ಉತ್ತಮವಾಗಿಡಲು ನೆರವಾಗುತ್ತದೆ.
ವಾಲ್‌ನಟ್‌ನಲ್ಲಿ ಒಮೆಗಾ 3 ಫ್ಯಾಟಿ ಆಸಿಡ್ ಹೆಚ್ಚಿನ ಪ್ರಮಾಣದಲ್ಲಿದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಿ, ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.
56
ಆಲಿವ್ ಎಣ್ಣೆ
ಆಲಿವ್ ಎಣ್ಣೆಯಲ್ಲಿ ಆಂಟಿ-ಇನ್ಫ್ಲಮೇಟರಿ ಮತ್ತು ಆಂಟಿ-ಆಕ್ಸಿಡೆಂಟ್ ಗುಣಗಳಿವೆ. ಇದು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
66
ಮೀನು
ಮೀನಿನಲ್ಲಿ ಒಮೆಗಾ 3 ಫ್ಯಾಟಿ ಆಸಿಡ್ ಹೇರಳವಾಗಿದೆ. ಇದನ್ನು ತಿನ್ನುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ ಮತ್ತು ಸ್ಟ್ರೋಕ್ ಬರುವ ಅಪಾಯ ಕಡಿಮೆಯಾಗುತ್ತದೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.