ರಕ್ತದಲ್ಲಿನ ಸಕ್ಕರೆ ನಿಯಂತ್ರಣ
ಅನ್ನವು ಮಧುಮೇಹಿಗಳಿಗೆ ಒಳ್ಳೆಯದಲ್ಲ. ಏಕೆಂದರೆ ಅನ್ನ ತಿಂದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುತ್ತದೆ. ಇದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಆದ್ದರಿಂದ ಅವರು ಅನ್ನ ತಿನ್ನುವುದನ್ನು ನಿಲ್ಲಿಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುತ್ತದೆ.
ಜೀರ್ಣಕ್ರಿಯೆ ಸುಧಾರಣೆ
ಅನ್ನದಲ್ಲಿ ನಾರಿನಂಶ ಕಡಿಮೆ ಇರುತ್ತದೆ. ಇದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಅನ್ನ ತಿನ್ನುವುದನ್ನು ನಿಲ್ಲಿಸಿದರೆ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದರಿಂದ ಮಲಬದ್ಧತೆ, ಅಜೀರ್ಣ ಮುಂತಾದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಬರುವುದಿಲ್ಲ.