ಆಲೂಗಡ್ಡೆಯಲ್ಲಿ ಕ್ಯಾಲ್ಸಿಯಂ, ಪ್ರೋಟೀನ್, ಕಬ್ಬಿಣ, ವಿಟಮಿನ್ ಬಿ 6, ವಿಟಮಿನ್ ಸಿ, ರಂಜಕ, ಮ್ಯಾಂಗನೀಸ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕಾಪರ್, ಫೈಬರ್, ಥಯಾಮಿನ್ ಮುಂತಾದ ಅನೇಕ ಪೋಷಕಾಂಶಗಳಿವೆ. ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಆದರೆ ಅದರ ಪ್ರಯೋಜನಗಳು ಸರಿಯಾಗಿ ಸಂಗ್ರಹವಾದಾಗ ಮಾತ್ರ ಸಿಗುತ್ತದೆ.