ಕಲ್ಲಂಗಡಿ ಹಣ್ಣು ಮಾತ್ರವಲ್ಲ, ಬೀಜವೂ ಆರೋಗ್ಯಕ್ಕೆ ಸಂಜೀವಿನಿ!

Suvarna News   | Asianet News
Published : Apr 03, 2021, 05:16 PM ISTUpdated : Apr 03, 2021, 05:45 PM IST

ಮಾವಿನ ಹಣ್ಣು, ಲಿಚ್ಚಿ, ಕಲ್ಲಂಗಡಿ ಹಣ್ಣು ಬೇಸಿಗೆಯಲ್ಲಿ ತಿನ್ನಲೂ ಉತ್ತಮ ಹಣ್ಣುಗಳು. ಕಲ್ಲಂಗಡಿಯು ಶಾಖ ಮತ್ತು ಅನಾರೋಗ್ಯದಿಂದ ರಕ್ಷಿಸುತ್ತದೆ, ಏಕೆಂದರೆ ಕಲ್ಲಂಗಡಿಹಣ್ಣಿನಲ್ಲಿ 92-93 ಪ್ರತಿಶತದಷ್ಟು ನೀರಿನ ಅಂಶವಿದೆ. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಎ ಮತ್ತು ಪೊಟಾಶಿಯಂ ಸೇರಿದಂತೆ ಸಾಕಷ್ಟು ಪೋಷಕಾಂಶಗಳಿವೆ. ಆದ್ದರಿಂದ ಕಲ್ಲಂಗಡಿ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು.   

PREV
19
ಕಲ್ಲಂಗಡಿ ಹಣ್ಣು ಮಾತ್ರವಲ್ಲ, ಬೀಜವೂ ಆರೋಗ್ಯಕ್ಕೆ ಸಂಜೀವಿನಿ!

ಕಲ್ಲಂಗಡಿ ಬೀಜಗಳು ಕೂಡ ಸಾಕಷ್ಟು ಪ್ರಯೋಜನಗಳನ್ನು ಹೊಂದಿವೆ.
ಕಲ್ಲಂಗಡಿ ಹಣ್ಣು ತಿಂದು  ಬೀಜ, ಏನು ಮಾಡುತ್ತೀರಿ? ಈ ಪ್ರಶ್ನೆಯನ್ನು ಯಾರಾದರೂ ಕೇಳಿದರೆ,  ಉತ್ತರ ಕಲ್ಲಂಗಡಿ ಬೀಜಗಳನ್ನು ಎಸೆಯುವುದು. ಆದರೆ ಕಲ್ಲಂಗಡಿ ಹಣ್ಣಿನ ಸಣ್ಣ ಕಪ್ಪು ಬೀಜಗಳ ಪ್ರಯೋಜನಗಳ ಬಗ್ಗೆ ತಿಳಿದರೆ ಇವತ್ತಿನಿಂದ ಎಂದಿಗೂ ಕಲ್ಲಂಗಡಿ ಬೀಜಗಳನ್ನು ಕಸದ ಬುಟ್ಟಿಗೆ ಎಸೆಯುವುದಿಲ್ಲ.

29

ಕಲ್ಲಂಗಡಿ ಬೀಜಗಳಲ್ಲಿ ಕ್ಯಾಲೊರಿಗಳು ಇರುವುದಿಲ್ಲ ಮತ್ತು ಇದರಲ್ಲಿ ಸತು, ಕಬ್ಬಿಣ, ಫೋಲೇಟ್, ಪೊಟ್ಯಾಶಿಯಂನಂತಹ ನ್ಯುಟ್ರೇಟ್ಗಳಿರುತ್ತವೆ. ಕಲ್ಲಂಗಡಿ ಬೀಜಗಳನ್ನು ಒಣಗಿಸಿ ನಂತರ ಅದನ್ನು ಹಗುರವಾಗಿ ಹುರಿದು, ಅದನ್ನು ಸ್ನ್ಯಾಕ್ಸ್ನಂತೆ ತಿನ್ನಿರಿ. 

39

ಕಲ್ಲಂಗಡಿ ಬೀಜ ಮೂಳೆಗಳನ್ನು ಬಲಪಡಿಸುತ್ತದೆ
ಕಲ್ಲಂಗಡಿ ಬೀಜಗಳಲ್ಲಿ ತಾಮ್ರ, ಮ್ಯಾಂಗನೀಸ್ ಮತ್ತು ಪೊಟ್ಯಾಶಿಯಂ ಇದ್ದು ಮೂಳೆಗಳನ್ನು ಬಲಗೊಳಿಸಲು ನೆರವಾಗುತ್ತದೆ. ಅಲ್ಲದೇ ಮೂಳೆ ಸಾಂದ್ರತೆಯನ್ನು, ಕಲ್ಲಂಗಡಿ ಬೀಜಗಳು ಉತ್ತಮಗೊಳಿಸಲು ನೆರವಾಗುತ್ತದೆ. 

49

ಕಲ್ಲಂಗಡಿ ಬೀಜಗಳನ್ನು ಒಣಗಿಸಿಕೊಳ್ಳುವುದರಿಂದ ಆಸ್ಟಿಯೊಪೊರೋಸಿಸ್ ನ ಅಪಾಯವನ್ನು ಕಡಿಮೆ ಮಾಡುತ್ತದೆ.

59

ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ
ಕಲ್ಲಂಗಡಿ ಬೀಜಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಏಕೆಂದರೆ ಈ ಸಣ್ಣ ಕಪ್ಪು ಬೀಜಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಆದ್ದರಿಂದ ಇದು ಮಧುಮೇಹ ರೋಗಿಗಳಿಗೆ ಉತ್ತಮ ಸ್ನ್ಯಾಕ್ಸ್ ಆಯ್ಕೆಯಾಗಿದೆ.

69

ಹೃದಯವನ್ನು ಆರೋಗ್ಯವಾಗಿಡುತ್ತದೆ
ಕಲ್ಲಂಗಡಿ ಬೀಜಗಳಲ್ಲಿ ಮೆಗ್ನೀಶಿಯಂ ಇದ್ದು, ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಅಧಿಕ ರಕ್ತದೊತ್ತಡವು ನೇರವಾಗಿ ಹೃದ್ರೋಗಕ್ಕೆ ಸಂಬಂಧಿಸಿದ್ದು. 

79

ಕಲ್ಲಂಗಡಿ ಬೀಜಗಳನ್ನು ನಿಯಮಿತವಾಗಿ ಸೇವಿಸಿದರೆ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿಡುತ್ತದೆ.

89

ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿ
ಕಲ್ಲಂಗಡಿ ಬೀಜಗಳು ಮೊಡವೆ ಮತ್ತು ಮುಖದ ಮೇಲೆ ವಯಸ್ಸಾದ ಗುರುತುಗಳನ್ನು ಹೆಚ್ಚಿಸುವಂತಹ ಸಮಸ್ಯೆಗಳನ್ನು ನಿವಾರಿಸಬಹುದು. ಇವುಗಳನ್ನು ಹುರಿದು ಸೇವಿಸಿ, ನಿಮ್ಮ ಚರ್ಮವು ಒಳಗಿನಿಂದ ಆರೋಗ್ಯಕರ ಮತ್ತು ಕಾಂತಿಯುತವಾಗಿಸುತ್ತದೆ.

99

ಬೀಜಗಳಲ್ಲಿ ಕಂಡುಬರುವ ನೀಟ್ರೇಟ್ಗಳು ಕೂದಲಿನ ಗುಣಮಟ್ಟವನ್ನು ಸುಧಾರಿಸಲು ಮತ್ತು ಕೂದಲು ಉದುರುವಿಕೆ ಸಮಸ್ಯೆಗಳನ್ನು ನಿವಾರಿಸುತ್ತದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories