ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವ ನೆಲಗಡಲೆಯನ್ನು ಏಕೆ ತಿನ್ನಬೇಕು?
First Published | Nov 30, 2020, 5:00 PM ISTಚಳಿಗಾಲದಲ್ಲಿ, ಗಾಳಿಯ ಗುಣಮಟ್ಟವು ತುಂಬಾ ಕಳಪೆಯಾಗುತ್ತದೆ. ಈ ಸಮಯದಲ್ಲಿ ಉಸಿರಾಟದ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ.ಅಷ್ಟೇ ಅಲ್ಲ ಜನರಿಗೆ ಬಾಯಾರಿಕೆ ಆಗೋದು ಕಡಿಮೆ ಜೊತೆಗೆ ನೀರು ಕುಡಿಯೋದು ಕಡಿಮೆ. ಇದು ನಿರ್ಜಲೀಕರಣದ ಅಪಾಯವನ್ನು ಹೆಚ್ಚಿಸುತ್ತದೆ. ಪ್ರತಿರಕ್ಷಣಾ ವ್ಯವಸ್ಥೆಯು ದುರ್ಬಲಗೊಳ್ಳಲು ಪ್ರಾರಂಭಿಸುತ್ತದೆ. ಈ ದಿನಗಳಲ್ಲಿ, ಶೀತ, ಕೆಮ್ಮು ಮೊದಲಾದ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತವೆ.