ಬಾಳೆಹಣ್ಣು ತಿಂದ ತಕ್ಷಣ ನೀರು ಕುಡಿಯಬೇಡಿ!
ನಮ್ಮಲ್ಲಿ ಅನೇಕರಿಗೆ ಬಾಳೆಹಣ್ಣು ತಿಂದ ತಕ್ಷಣ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಹಾಗೆ ಮಾಡುವುದು ಸರಿಯಲ್ಲ. ಬಾಳೆಹಣ್ಣು ತಿಂದ ತಕ್ಷಣ ನೀರು ಕುಡಿಯಬಾರದು. ಇದು ಹೊಟ್ಟೆಯ ಸಮಸ್ಯೆಗಳನ್ನು ಹೆಚ್ಚಿಸುತ್ತದೆ.
ಹೇಗೆಂದರೆ, ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ, ತಕ್ಷಣ ನೀರು ಕುಡಿದರೆ ಅದು ಪೊಟ್ಯಾಶಿಯಂ ಜೊತೆ ಸೇರಿ ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಉಂಟುಮಾಡಿ, ಹೊಟ್ಟೆಯಲ್ಲಿ ಆಮ್ಲೀಯತೆಯನ್ನು ಹೆಚ್ಚಿಸುತ್ತದೆ, ಇದರಿಂದ ಗ್ಯಾಸ್, ಅಸಿಡಿಟಿ, ಹೊಟ್ಟೆ ಉಬ್ಬುವುದು ಮುಂತಾದ ಸಮಸ್ಯೆಗಳು ಬರುತ್ತವೆ.