ರಾತ್ರಿ ಹೊತ್ತು ಸರಿಯಾಗಿ ನಿದ್ದೆ ಬರುತ್ತಿಲ್ಲವೇ? ಹಾಗಾದರೆ ನಿಮ್ಮ ದೈನಂದಿನ ಡಯಟ್‌ನಲ್ಲಿ ಈ 6 ಆಹಾರಗಳನ್ನು ಸೇರಿಸಿಕೊಳ್ಳಿ. ಇವು ನಿಮ್ಮ ನಿದ್ದೆಯ ಗುಣಮಟ್ಟವನ್ನು ಹೆಚ್ಚಿಸುತ್ತವೆ. ಈ ಸ್ಟೋರಿ ನೋಡಿ..
ಸಾಲ್ಮನ್ ಮತ್ತು ಟ್ಯೂನಾದಂತಹ ಮೀನುಗಳಲ್ಲಿ ಒಮೆಗಾ-3 ಫ್ಯಾಟಿ ಆಸಿಡ್ ಹಾಗೂ ವಿಟಮಿನ್ ಡಿ ಹೆಚ್ಚಾಗಿರುತ್ತದೆ. ಇದು ಸೆರೊಟೋನಿನ್ ಮಟ್ಟವನ್ನು ಹೆಚ್ಚಿಸಿ, ಒಳ್ಳೆಯ ನಿದ್ದೆಗೆ ಸಹಾಯ ಮಾಡುತ್ತದೆ.
57
ಕಿವಿ ಹಣ್ಣು
ಸೆರೊಟೋನಿನ್ ಮತ್ತು ಆಂಟಿಆಕ್ಸಿಡೆಂಟ್‌ಗಳು ಕಿವಿ ಹಣ್ಣಿನಲ್ಲಿ ಹೆಚ್ಚಾಗಿವೆ. ಮಲಗುವ ಮುನ್ನ ಇದನ್ನು ತಿಂದರೆ ಬೇಗನೆ ನಿದ್ದೆ ಬರುತ್ತದೆ ಮತ್ತು ಹೆಚ್ಚು ಹೊತ್ತು ನೆಮ್ಮದಿಯಾಗಿ ಮಲಗಬಹುದು.
67
ಚೆರ್ರಿ ಹಣ್ಣು
ಆಂಟಿಆಕ್ಸಿಡೆಂಟ್‌ಗಳು, ಫೈಬರ್ ಮತ್ತು ಪೊಟ್ಯಾಸಿಯಮ್‌ನಿಂದ ಸಮೃದ್ಧವಾಗಿರುವ ಚೆರ್ರಿ ಹಣ್ಣುಗಳು ದೇಹದ ಉರಿಯೂತವನ್ನು ಕಡಿಮೆ ಮಾಡುತ್ತವೆ. ಜೊತೆಗೆ ನಿದ್ದೆಯ ಗುಣಮಟ್ಟವನ್ನು ಸುಧಾರಿಸುತ್ತವೆ.
77
ನಟ್ಸ್ (ಬೀಜಗಳು)
ಬಾದಾಮಿ, ವಾಲ್‌ನಟ್ಸ್ ಮತ್ತು ಪಿಸ್ತಾದಂತಹ ನಟ್ಸ್‌ಗಳಲ್ಲಿ ಮೆಲಟೋನಿನ್, ಮೆಗ್ನೀಸಿಯಮ್ ಮತ್ತು ಸತು (ಜಿಂಕ್) ಹೇರಳವಾಗಿವೆ. ಇವುಗಳನ್ನು ತಿಂದರೆ ರಾತ್ರಿ ಬೇಗನೆ ನಿದ್ದೆ ಬರುತ್ತದೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.