ಬ್ಲೂಬೆರ್ರಿ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ : ಬ್ಲೂಬೆರ್ರಿ ಹಣ್ಣಿನಲ್ಲಿ ಸಾಕಷ್ಟು ಪ್ರಮಾಣದ ಫೈಬರ್ ಇದ್ದು, ಇದು ಮಲಬದ್ಧತೆಯನ್ನು ತಡೆಯುತ್ತದೆ. ಅಲ್ಲದೆ, ಇದರಲ್ಲಿರುವ ಜೀವಸತ್ವಗಳು, ಸೋಡಿಯಂ, ತಾಮ್ರ, ಫ್ರಕ್ಟೋಸ್ ಮತ್ತು ಆಮ್ಲಗಳು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.