ಮತ್ತೊಂದೆಡೆ, ಆಲ್ಕೊಹಾಲ್ ಯುಕ್ತವಲ್ಲದ ಕೊಬ್ಬಿನ ಪಿತ್ತಜನಕಾಂಗದ ಕಾಯಿಲೆ (Nonalcoholic fatty liver disease)ಯು ಅನೇಕ ಕಾರಣಗಳಿಂದ ಉಂಟಾಗುತ್ತದೆ. ಅಧಿಕ ಕೊಲೆಸ್ಟ್ರಾಲ್, ಬೊಜ್ಜು, ಅಧಿಕ ರಕ್ತದ ಸಕ್ಕರೆ (Diabetic), ದೇಹದಲ್ಲಿ ಟ್ರೈಗ್ಲಿಸರೈಡ್ಸ್ ಮಟ್ಟ, ಮೆಟಾಬಾಲಿಕ್ ಸಿಂಡ್ರೋಮ್ ಮತ್ತು ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ ನಿಂದಾಗಿ ಕೊಬ್ಬಿನ ಪಿತ್ತಜನಕಾಂಗದ ಸಮಸ್ಯೆಗಳು ಉಂಟಾಗಬಹುದು.