ಸ್ನಾನಗೃಹದಿಂದ ನೀರಿನ ಶಬ್ದ ಕೇಳಿ ಬಂದಿದ್ದರಿಂದ, ಅಲ್ಲಿಗೆ ಹೋಗಿ ಬಾಗಿಲು ತಟ್ಟಿದ್ದಾರೆ. ಬಾಗಿಲು ತೆಗೆಯದಿದ್ದಾಗ ಬಾಗಿಲು ಒಡೆದು ನೋಡಿದಾಗ, ಕಿವಿಯಿಂದ ರಕ್ತ ಸೋರುತ್ತಾ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ತಕ್ಷಣ ಅವರನ್ನು ಸೇಲಂ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.