ಸೋರೆಕಾಯಿಯಲ್ಲಿ ವಿಟಮಿನ್ ಬಿ, ವಿಟಮಿನ್ ಸಿ, ಕಬ್ಬಿಣ ಮತ್ತು ಸೋಡಿಯಂ ಕೂಡ ಇದೆ. ಆದರೆ ಸೋರೆಕಾಯಿ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ? ಸೋರೆಕಾಯಿಯ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದರೆ ಪ್ರತಿದಿನ ಮಿಸ್ ಮಾಡದೆ ಸೇರಿಸುವಿರಿ. ಅದರಲ್ಲೂ ಸೋರೆಕಾಯಿ ಜ್ಯೂಸ್ ಆರೋಗ್ಯಕ್ಕೆ ಅತ್ಯುತ್ತಮ.