ಖಾಲಿ ಹೊಟ್ಟೇಲಿ 2 ಹಸಿ ಬೆಳ್ಳುಳ್ಳಿ ಜೊತೆ 1 ಗ್ಲಾಸ್ ನೀರು ಕುಡೀರಿ, ಮುಂದಾಗುತ್ತೆ ಕಮಾಲ್
First Published | Jul 28, 2021, 4:12 PM ISTಬೆಳ್ಳುಳ್ಳಿ ಆರೋಗ್ಯಕ್ಕೆ ತುಂಬಾ ಆರೋಗ್ಯಕರ. ಆಂಟಿವೈರಲ್, ಆಂಟಿ ಬ್ಯಾಕ್ಟೀರಿಯಲ್, ಆಂಟಿ ಫಂಗಲ್, ಆಂಟಿ ಪ್ಯಾರಸಿಟಿಕ್, ಬೆಳ್ಳುಳ್ಳಿಯಲ್ಲಿ ವಿಟಮಿನ್ ಬಿ 6, ಸಿ, ಫೈಬರ್ ಮತ್ತು ಮ್ಯಾಂಗನೀಸ್ ಕೂಡ ಇದೆ. ಬೆಳ್ಳುಳ್ಳಿ ಅನೇಕ ರೋಗಗಳಿಂದ ರಕ್ಷಿಸುತ್ತದೆ. ಹೊಟ್ಟೆ ಸಮಸ್ಯೆಗಳನ್ನು ತೆಗೆದು ಹಾಕುತ್ತದೆ. ಅದೇ ರೀತಿ, ದಿನವಿಡೀ ಸಾಕಷ್ಟು ನೀರು ಕುಡಿಯುವುದರಿಂದ ಆರೋಗ್ಯಕ್ಕೂ ಅನೇಕ ಪ್ರಯೋಜನಗಳಿವೆ. ಈ ಎರಡನ್ನು ಒಟ್ಟಿಗೆ ಸೇವಿಸಿದಾಗ ಆರೋಗ್ಯದ ಪ್ರಯೋಜನಗಳು ದ್ವಿಗುಣಗೊಳ್ಳುತ್ತವೆ.