ಹೌದು ಅಶ್ವತ್ಥ ಮರದ ಎಲೆಗಳು ಆರೋಗ್ಯಕ್ಕೂ ಪ್ರಯೋಜನಕಾರಿ. ಆಯುರ್ವೇದ ಗ್ರಂಥಗಳು ಅಶ್ವತ್ಥ ಮರಗಳು ಮತ್ತು ಅದರ ಎಲೆಗಳು ಅನೇಕ ರೀತಿಯಲ್ಲಿ ಆರೋಗ್ಯಕ್ಕೆ ರಕ್ಷಣೆ ನೀಡುವ ಗುಣಲಕ್ಷಣಗಳನ್ನು ಹೊಂದಿದೆ. ಆಯುರ್ವೇದದ ಪ್ರಕಾರ ವಾತ, ಪಿತ್ತ ಮತ್ತು ಕಫ ಈ ಮೂರು ದೋಷಗಳಿಂದ ಉಂಟಾಗುವ ವಿವಿಧ ರೋಗಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಅರಳಿ ಎಲೆಗಳು ರಕ್ತವನ್ನು ಸ್ವಚ್ಛಗೊಳಿಸುವಲ್ಲಿ ಮತ್ತು ಹೊಟ್ಟೆಯನ್ನು ಸ್ವಚ್ಛಗೊಳಿಸುವಲ್ಲಿ ಸಹ ಸಹಾಯಕವಾಗಿವೆ.