ಅನ್ನದಲ್ಲಿ ಕ್ಯಾಲೋರಿ ಮತ್ತು ಕಾರ್ಬೋಹೈಡ್ರೇಟ್‌ಗಳು ಹೆಚ್ಚಿರುತ್ತವೆ. ಕಾರ್ಬೋಹೈಡ್ರೇಟ್‌ಗಳು ದೇಹದಲ್ಲಿ ಕೊಬ್ಬು ಶೇಖರಣೆಗೆ ಕಾರಣವಾಗುತ್ತವೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಬಯಸುವವರು ಮಧ್ಯಾಹ್ನ ಊಟಕ್ಕೆ ಅನ್ನದ ಬದಲು ಕಡಿಮೆ ಕ್ಯಾಲೋರಿ ಮತ್ತು ಕಾರ್ಬೋಹೈಡ್ರೇಟ್ ಇರುವ ಆಹಾರಗಳನ್ನು ಸೇವಿಸಬೇಕು.
ತೂಕ ಇಳಿಸಿಕೊಳ್ಳಲು ಬಯಸುವವರು ಮಧ್ಯಾಹ್ನ ಊಟಕ್ಕೆ ಅನ್ನದ ಬದಲು ಏನು ತಿನ್ನಬಹುದು ಎಂಬುದನ್ನು ನೋಡೋಣ.
27
ಪಾಲಕ್ ಸೂಪ್
ನಾರಿನಂಶ ಹೆಚ್ಚಿರುವ ಮತ್ತು ಕಡಿಮೆ ಕ್ಯಾಲೋರಿ ಇರುವ ಪಾಲಕ್ ಸೂಪ್ ಮಧ್ಯಾಹ್ನ ಊಟಕ್ಕೆ ಅನ್ನದ ಬದಲು ಸೇವಿಸುವುದರಿಂದ ಹಸಿವು ಕಡಿಮೆಯಾಗುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.
37
ಬ್ರೊಕೊಲಿ ರೈಸ್
ನಾರಿನಂಶ ಹೆಚ್ಚಿರುವ ಮತ್ತು ಕಡಿಮೆ ಕಾರ್ಬೋಹೈಡ್ರೇಟ್ ಇರುವ ಬ್ರೊಕೊಲಿ ರೈಸ್ ಸೇವಿಸುವುದರಿಂದ ದೇಹದಲ್ಲಿರುವ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ.