ತರಹೇವಾರಿ ರೋಗಕ್ಕೆ ಮೂಲಂಗಿ ಎಂಬ ತರಕಾರಿಯ ಮದ್ದು

Suvarna News   | Asianet News
Published : Apr 04, 2021, 01:57 PM IST

ಸಸ್ಯಹಾರಿಗಳು ಹೆಚ್ಚಾಗಿ ಬಳಸುವ ತರಕಾರಿಗಳಲ್ಲಿ ಮೂಲಂಗಿಯೂ ಒಂದು. ಮೂಲಂಗಿಯಲ್ಲಿ ವಿಟಮಿನ್ ಎ, ಬಿ ಮತ್ತು ಸಿ ಅಂಶವಿದೆ. ಮೂಲಂಗಿ ಕೇವಲ ರುಚಿಯೊಂದೇ ಅಲ್ಲ, ಅದರಲ್ಲಿ ರೋಗ ನಿರೋಧಕ ಶಕ್ತಿಯೂ ಅಧಿಕವಾಗಿದೆ. ಮೂಲಂಗಿ ಸೇವನೆಯಿಂದ ಕೆಮ್ಮು, ಶೀತದಿಂದ ಹಿಡಿದು ಕ್ಯಾನ್ಸರ್, ಕಾಮಾಲೆ ರೋಗವೂ ನಿವಾರಣೆಯಾಗುತ್ತದೆ. ಇದಲ್ಲದೇ ಇಂತಹ ಇನ್ನು ಹತ್ತು ಹಲವು ರೋಗಗಳನ್ನು ನಿವಾರಿಸುವಲ್ಲಿ ದಮೂಲಂಗಿ ಸಹಾಯ ಮಾಡುತ್ತದೆ. 

PREV
112
ತರಹೇವಾರಿ ರೋಗಕ್ಕೆ ಮೂಲಂಗಿ ಎಂಬ ತರಕಾರಿಯ ಮದ್ದು

ಮೂಲಂಗಿಯನ್ನು ಪ್ರತಿದಿನ ಆಹಾರದೊಂದಿಗೆ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳು ಸಿಗಲಿವೆ ತಿಳಿಯೋಣ... 

ಮೂಲಂಗಿ ಬೀಜವನ್ನು ನೀರಿನಲ್ಲಿ ನೆನೆಸಿ ಅರೆದು ದಿನಕ್ಕೆ ಮೂರು ಬಾರಿ ಮುಖಕ್ಕೆ ಹಚ್ಚಿದರೆ ಮುಖದ ಮೇಲಿನ ಕಲೆಗಳು ಮಾಯವಾಗಿ ಮುಖದ ಕಾಂತಿ ವೃದ್ಧಿಸುತ್ತದೆ. 

212

ಮೂಲಂಗಿಯಲ್ಲಿರುವ ವಿಟಿಮಿನ್ ಸಿ ನಮ್ಮ ದೇಹದಲ್ಲಿ ರಕ್ತ ಕಣಗಳನ್ನು ಹೆಚ್ಚಿಸುವುದಲ್ಲದೆ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. 

312

ಮೂಲಂಗಿ ಸೇವಿಸಿದರೆ ಬೇಗ ಹಸಿವಾಗುವುದಿಲ್ಲ. ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಅಂದರೆ ಅದು ದೇಹದ ತೂಕವನ್ನು ನಿಯಂತ್ರಿಸುತ್ತದೆ. ತೆಳ್ಳಗಾಗಬೇಕು ಎಂದು ಬಯಸಿದವರು ಮೂಲಂಗಿ ಸೇವಿಸಿ.  

412

ಹಸಿ ಮೂಲಂಗಿಗೆ ಸ್ವಲ್ಪ ಉಪ್ಪು, ಕಾಳು ಮೆಣಸು ಮತ್ತು ನಿಂಬೆರಸ ಸೇರಿ ಊಟವಾದ ನಂತರ ಸೇವಿಸಿದರೆ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ. 

512

ಮೂತ್ರಕೋಶ ಮತ್ತು ಮೂತ್ರಪಿಂಡವನ್ನು ಶುಚೀಕರಿಸಲು ಸಹಕಾರಿ ಮೂಲಂಗಿ. ಇದನ್ನು ಯಥೇಚ್ಚವಾಗಿ ಸೇವನೆ ಮಾಡಿದರೆ ಉರಿಮೂತ್ರ ಮುಂತಾದ ಮೂತ್ರ ಸಂಬಂಧಿ ಕಾಯಿಲೆಗಳಿಂದ ಮುಕ್ತರಾಗಬಹುದು.

612

ಮೂಲವ್ಯಾಧಿ ಸಮಸ್ಯೆಯಿಂದ ಬಳಲುವವರಿಗೆ ಮೂಲಂಗಿ ಬಳಸುವುದು ಉತ್ತಮ. 

712

ಮೂಲಂಗಿ ಮತ್ತು ಉಪ್ಪು ನುಣ್ಣಗೆ ಅರಿದು ಚೇಳು ಕುಟುಕಿದ ಸ್ಥಳಕ್ಕೆ ಹಚ್ಚಿದರೆ ಚೇಳಿನ ವಿಷ ಏರುವುದಿಲ್ಲ. 

812

ಮೂಲಂಗಿಯನ್ನು ಯಥೇಚ್ಛವಾಗಿ ಸೇವನೆ ಮಾಡಿದರೆ ಕ್ಯಾನ್ಸರ್, ಕಾಮಾಲೆ ರೋಗವನ್ನು ತಡೆಯಬಹುದು. 

912

ಒಂದು ಚಮಚ ಜೇನು ತುಪ್ಪಕ್ಕೆ, ಒಂದು ಚಮಚ ಮೂಲಂಗಿ ರಸ ಸೇರಿಸಿ ಸೇವಿಸಿದರೆ ಒಣ ಕೆಮ್ಮು ನಿವಾರಣೆಯಾಗುತ್ತದೆ. ಅಸ್ತಮಾ ಮುಂತಾದ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುವವರಿಗೆ ಮೂಲಂಗಿ ಸೇವನೆ ಒಳ್ಳೆಯದು.

1012

ಮೂಲಂಗಿ ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ ಜೊತೆಗೆ ನರವ್ಯೂಹ ಬಲಗೊಳ್ಳಲು ಸಹಾಯ ಮಾಡುತ್ತದೆ. 

1112

ಮೂಲಂಗಿ, ಮೂಲಂಗಿ ಬೀಜವನ್ನು ಸೇವಿಸಿದರೆ ಋತುಸ್ರಾವ ಚೆನ್ನಾಗಿ ಆಗುತ್ತದೆ. ಇದನ್ನು ಯಥೇಚ್ಚವಾಗಿ ಸೇವನೆ ಮಾಡಬಹುದು. 

1212

ಮೂಲಂಗಿಗಳಲ್ಲಿ ಉತ್ತಮ ಪ್ರಮಾಣದ ಆಂಥೋಸೈಯಾನಿನ್‌ಗಳಿವೆ. ಇವು ಹೃದಯದ ಕಾರ್ಯಕ್ಷಮತೆ ಹೆಚ್ಚಿಸುತ್ತವೆ. ಆ ಮೂಲಕ ಹೃದಯಸಂಬಂಧಿ ಕಾಯಿಲೆಗಳಿಂದ ರಕ್ಷಿಸುತ್ತವೆ.

click me!

Recommended Stories